۞ وَٱكۡتُبۡ
لَنَا
فِي
هَٰذِهِ
ٱلدُّنۡيَا
حَسَنَةٗ
وَفِي
ٱلۡأٓخِرَةِ
إِنَّا
هُدۡنَآ
إِلَيۡكَۚ
قَالَ
عَذَابِيٓ
أُصِيبُ
بِهِۦ
مَنۡ
أَشَآءُۖ
وَرَحۡمَتِي
وَسِعَتۡ
كُلَّ
شَيۡءٖۚ
فَسَأَكۡتُبُهَا
لِلَّذِينَ
يَتَّقُونَ
وَيُؤۡتُونَ
ٱلزَّكَوٰةَ
وَٱلَّذِينَ
هُم
بِـَٔايَٰتِنَا
يُؤۡمِنُونَ
١٥٦
ಈ ಇಹಲೋಕದಲ್ಲೂ ಪರಲೋಕದಲ್ಲೂ ನಮಗೆ ಒಳಿತನ್ನು ಲಿಖಿತಗೊಳಿಸು. ನಾವು ನಿನ್ನ ಕಡೆಗೆ ಮರಳಿದ್ದೇವೆ”. ಅವನು (ಅಲ್ಲಾಹು) ಹೇಳಿದನು; ನನ್ನ ಶಿಕ್ಷೆಯನ್ನು ನಾನಿಚ್ಚಿಸಿ ದವರಿಗೆ ತಗಲಿಸುತ್ತೇನೆ. ಆದರೆ ನನ್ನ ಕರುಣೆಯು ಸರ್ವ ವಸ್ತುವನ್ನೂ ವ್ಯಾಪಿಸಿ ಕೊಂಡಿದೆ 1. (ಅಲ್ಲಾಹನನ್ನು) ಭಯಪಟ್ಟು ಜೀವಿಸುವ, ಝಕಾತ್ ಕೊಡುವ ಮತ್ತು ನನ್ನ ನಿದರ್ಶನಗಳ ಮೇಲೆ ವಿಶ್ವಾಸ ವಿರಿಸುವ ವರಿಗಾಗಿ (ಪರಲೋಕದಲ್ಲಿ) ಆ ಕರುಣೆಯನ್ನು ನಾನು ಲಿಖಿತಗೊಳಿಸುವೆನು.