فَلَمَّا
نَسُواْ
مَا
ذُكِّرُواْ
بِهِۦٓ
أَنجَيۡنَا
ٱلَّذِينَ
يَنۡهَوۡنَ
عَنِ
ٱلسُّوٓءِ
وَأَخَذۡنَا
ٱلَّذِينَ
ظَلَمُواْ
بِعَذَابِۭ
بَـِٔيسِۭ
بِمَا
كَانُواْ
يَفۡسُقُونَ
١٦٥
ಅವರಿಗೆ ನೀಡಲಾಗಿದ್ದ ಉಪದೇಶವನ್ನು ಅವರು ಸಂಪೂರ್ಣ ಮರೆತು ಬಿಟ್ಟಾಗ ಕೆಡುಕಿ ನಿಂದ ತಡೆಯುತ್ತಿದ್ದವರನ್ನು ನಾವು ರಕ್ಷಿಸಿದೆವು ಮತ್ತು ಅಕ್ರಮವೆಸಗುತ್ತಿದ್ದ ಜನರನ್ನು ಅವರ ಆಜ್ಞೋಲ್ಲಂಘನೆಗಾಗಿ ಕಠಿಣ ಶಿಕ್ಷೆಗೊಳ ಪಡಿಸಿದೆವು 1.