وَإِذۡ
تَأَذَّنَ
رَبُّكَ
لَيَبۡعَثَنَّ
عَلَيۡهِمۡ
إِلَىٰ
يَوۡمِ
ٱلۡقِيَٰمَةِ
مَن
يَسُومُهُمۡ
سُوٓءَ
ٱلۡعَذَابِۗ
إِنَّ
رَبَّكَ
لَسَرِيعُ
ٱلۡعِقَابِ
وَإِنَّهُۥ
لَغَفُورٞ
رَّحِيمٞ
١٦٧
ಪುನರುತ್ಥಾನ ದಿನದವರೆಗೂ ಅವರಿಗೆ (ಅವರ ವಂಶದವರಿಗೆ) ಕಠಿಣ ಶಿಕ್ಷೆ ಕೊಡುವಂಥವರನ್ನು ಕಳುಹಿಸುತ್ತಲೇ ಇರುವೆನೆಂದು ನಿಮ್ಮ ಪ್ರಭು ಘೋಷಿಸಿದುದನ್ನು ಸ್ಮರಿಸಿರಿ 1. ನಿಶ್ಚಯ ವಾಗಿಯೂ ನಿಮ್ಮ ಪ್ರಭು ಶಿಕ್ಷೆ ಕೊಡುವುದರಲ್ಲಿ ಅತಿ ಶೀಘ್ರನು ಮತ್ತು ನಿಶ್ಚಯವಾಗಿಯೂ ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ.