فَلَمَّآ
ءَاتَىٰهُمَا
صَٰلِحٗا
جَعَلَا
لَهُۥ
شُرَكَآءَ
فِيمَآ
ءَاتَىٰهُمَاۚ
فَتَعَٰلَى
ٱللَّهُ
عَمَّا
يُشۡرِكُونَ
١٩٠
ಆದರೆ ಅಲ್ಲಾಹನು ಅವರಿಗೊಂದು ಉತ್ತಮ ಮಗುವನ್ನು ನೀಡಿದಾಗ ಅವರು ಅವನ ಕೊಡುಗೆಯಲ್ಲೇ ಇತರರನ್ನು ಅವನ ಸಹಭಾಗಿಗಳಾಗಿ ಮಾಡಿದರು. ಅಲ್ಲಾಹನು, ಅವರು ಸಹಭಾಗಿಗಳಾಗಿಸುವ ವಿಷಯಗಳಿಂದ ಪರಮ ಮುಕ್ತನಾಗಿರುತ್ತಾನೆ 1.