وَإِن
تَدۡعُوهُمۡ
إِلَى
ٱلۡهُدَىٰ
لَا
يَسۡمَعُواْۖ
وَتَرَىٰهُمۡ
يَنظُرُونَ
إِلَيۡكَ
وَهُمۡ
لَا
يُبۡصِرُونَ
١٩٨
ನೀವು ಅವರನ್ನು ನೇರ ಮಾರ್ಗಕ್ಕೆ ಕರೆದರೆ ನಿಮ್ಮ ಮಾತನ್ನು ಅವರು ಕೇಳಲಾರರು. ಅವರು ನಿಮ್ಮೆಡೆಗೆ ನೋಡುತ್ತಿರುವಂತೆ ತೋರುತ್ತದೆ. ಆದರೆ ವಾಸ್ತವದಲ್ಲಿ ಅವರು ಏನನ್ನೂ ನೋಡು ವುದಿಲ್ಲ 1.