كِتَٰبٌ
أُنزِلَ
إِلَيۡكَ
فَلَا
يَكُن
فِي
صَدۡرِكَ
حَرَجٞ
مِّنۡهُ
لِتُنذِرَ
بِهِۦ
وَذِكۡرَىٰ
لِلۡمُؤۡمِنِينَ
٢
ಇದು ನಿಮ್ಮೆಡೆಗೆ ಅವತೀರ್ಣಗೊಳಿಸಲಾದ ದಿವ್ಯ ಗ್ರಂಥ. ಆದುದರಿಂದ (ಓ ಪೈಗಂಬರರೇ) ಇದರಿಂದ ನಿಮ್ಮ ಹೃದಯದಲ್ಲಿ ಅಳುಕುಂಟಾಗದಿರಲಿ 1. ಈ ಗ್ರಂಥದ ಉದ್ದೇಶವು ನೀವು ಇದರ ಮೂಲಕ ಎಚ್ಚರಿಕೆ ನೀಡಬೇಕು ಮತ್ತು ವಿಶ್ವಾಸಿಗಳಿಗೆ ಉಪದೇಶ ನೀಡಬೇಕು ಎನ್ನುವುದಾಗಿದೆ.