إِنَّ
ٱلَّذِينَ
عِندَ
رَبِّكَ
لَا
يَسۡتَكۡبِرُونَ
عَنۡ
عِبَادَتِهِۦ
وَيُسَبِّحُونَهُۥ
وَلَهُۥ
يَسۡجُدُونَۤ۩
٢٠٦
ನಿಮ್ಮ ಪ್ರಭುವಿನ ಬಳಿ ಇರುವವರು (ದೇವ ಚರರು) ಅವನ ಆರಾಧನೆಯಿಂದ ವಿಮುಖ ರಾಗಿ ಅಹಂಕರಿಸುವುದಿಲ್ಲ. ಅವರು ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾರೆ. ಮತ್ತು ಅವನ ಮುಂದೆ ಸಾಷ್ಟಾಂಗವೆರಗುತ್ತಾರೆ 1.