إِنَّ
ٱلَّذِينَ
كَذَّبُواْ
بِـَٔايَٰتِنَا
وَٱسۡتَكۡبَرُواْ
عَنۡهَا
لَا
تُفَتَّحُ
لَهُمۡ
أَبۡوَٰبُ
ٱلسَّمَآءِ
وَلَا
يَدۡخُلُونَ
ٱلۡجَنَّةَ
حَتَّىٰ
يَلِجَ
ٱلۡجَمَلُ
فِي
سَمِّ
ٱلۡخِيَاطِۚ
وَكَذَٰلِكَ
نَجۡزِي
ٱلۡمُجۡرِمِينَ
٤٠
ನಮ್ಮ ನಿದರ್ಶನಗಳನ್ನು ಸುಳ್ಳಾಗಿಸಿದ ಮತ್ತು ಅವುಗಳ ವಿರುದ್ಧ ಅಹಂಕಾರ ತೋರಿದ ಜನರ ಪಾಲಿಗೆ ಆಕಾಶದ ಬಾಗಿಲುಗಳನ್ನು ತೆರೆಯಲಾಗುವುದಿಲ್ಲ 1. ಸೂಜಿಯ ರಂಧ್ರದೊಳಗೆ ಒಂಟೆ ಪ್ರವೇಶಿಸುವವರೆಗೆ ಅವರು ಸ್ವರ್ಗಕ್ಕೆ ಪ್ರವೇಶಿಸಲಾರರು. ಅಪರಾಧಿಗಳಿಗೆ ನಾವು ಇಂಥದೇ ಪ್ರತಿಫಲ ಕೊಡುತ್ತೇವೆ.