وَٱلَّذِينَ
ءَامَنُواْ
وَعَمِلُواْ
ٱلصَّٰلِحَٰتِ
لَا
نُكَلِّفُ
نَفۡسًا
إِلَّا
وُسۡعَهَآ
أُوْلَٰٓئِكَ
أَصۡحَٰبُ
ٱلۡجَنَّةِۖ
هُمۡ
فِيهَا
خَٰلِدُونَ
٤٢
ಸತ್ಯವಿಶ್ವಾಸವನ್ನಿರಿಸಿದ ಮತ್ತು ಸತ್ಕರ್ಮವೆಸಗಿ ದವರು-ನಾವು ಪ್ರತಿಯೊಬ್ಬನನ್ನು ಅವನ ಶಕ್ತಿ ಗನುಸಾರ ಮಾತ್ರ ಹೊಣೆಗಾರನನ್ನಾಗಿ ಮಾಡುತ್ತೇವೆ 1 - ಅವರೇ ಸ್ವರ್ಗದವರು. ಅಲ್ಲಿ ಅವರು ಸದಾಕಾಲ ನೆಲೆಸುವರು.