وَنَزَعۡنَا
مَا
فِي
صُدُورِهِم
مِّنۡ
غِلّٖ
تَجۡرِي
مِن
تَحۡتِهِمُ
ٱلۡأَنۡهَٰرُۖ
وَقَالُواْ
ٱلۡحَمۡدُ
لِلَّهِ
ٱلَّذِي
هَدَىٰنَا
لِهَٰذَا
وَمَا
كُنَّا
لِنَهۡتَدِيَ
لَوۡلَآ
أَنۡ
هَدَىٰنَا
ٱللَّهُۖ
لَقَدۡ
جَآءَتۡ
رُسُلُ
رَبِّنَا
بِٱلۡحَقِّۖ
وَنُودُوٓاْ
أَن
تِلۡكُمُ
ٱلۡجَنَّةُ
أُورِثۡتُمُوهَا
بِمَا
كُنتُمۡ
تَعۡمَلُونَ
٤٣
ಅವರ ಹೃದಯಗಳಲ್ಲಿ ಇರುವ ಪರಸ್ಪರ ಹಗೆತನವನ್ನು ನಾವು ನಿವಾರಿಸುವೆವು 1. ಅವರ ಕೆಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವುವು. “ನಮ ಗೆ ಈ ಮಾರ್ಗವನ್ನು ತೋರಿಸಿಕೊಟ್ಟ ಅಲ್ಲಾಹನಿಗೇ ಸರ್ವಸ್ತುತಿಯು. ಅಲ್ಲಾಹನು ನಮಗೆ ಮಾರ್ಗ ದರ್ಶನ ನೀಡದಿರುತ್ತಿದ್ದರೆ, ನಾವು ಸ್ವಯಂ ಮಾರ್ಗದರ್ಶನ ಹೊಂದುತ್ತಿರಲಿಲ್ಲ. ನಮ್ಮ ಪ್ರಭು ವಿನ ದೂತರು ನಿಜಕ್ಕೂ ಸತ್ಯವನ್ನೇ ತಂದಿದ್ದರು” ಎಂದು ಅವರು ಹೇಳುವರು. ಆಗ, “ನಿಮ್ಮನ್ನು ವಾರೀಸುದಾರರಾಗಿ ಮಾಡಲ್ಪಟ್ಟಿರುವ ಈ ಸ್ವರ್ಗವು ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲವಾಗಿ ನಿಮಗೆ ಸಿಕ್ಕಿದೆ” ಎಂದು ಕೂಗಿ ಹೇಳಲಾಗುವುದು.