প্রবেশ কর
প্রবেশ কর
প্রবেশ কর
ভাষা নির্বাচন কর

Al-A'raf 7:78 فاخذتهم الرجفة فاصبحوا في دارهم جاثمين ٧٨

পাতা ১৪৪ · জুজ ৮

فَاَخَذَتْهُمُ
الرَّجْفَةُ
فَاَصْبَحُوْا
فِیْ
دَارِهِمْ
جٰثِمِیْنَ
۟
ಆಗ ಭೂಕಂಪವು ಅವರನ್ನು ಹಿಡಿದುಕೊಂಡಿತು. ಅವರು ಅವರ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು.
আরও পড়ুন

তাফসীর পড়ুন

Tafsir Ahsanul Bayaan

অতঃপর তারা ভূমিকম্প দ্বারা আক্রান্ত হল,[১] ফলে তারা নিজ গৃহে নতজানু অবস্থায় ধ্বংস হয়ে গেল।

[১] এখানে رَجْفَةٌ (ভূমিকম্প) এর কথা উল্লেখ হয়েছে। অন্যত্র صَيْحَةٌ (বিকট শব্দ)এর কথা উল্লেখ হয়েছে। এ থেকে প্রতীয়মান হয় যে, এই উভয় ধরনের আযাব তাদের উপর এসেছিল। উপর থেকে প্রচন্ড শব্দ এবং নীচে থেকে ভূমিকম্প। উভয়

…

অতঃপর তারা ভূমিকম্প দ্বারা আক্রান্ত হল,[১] ফলে তারা নিজ গৃহে নতজানু অবস্থায় ধ্বংস হয়ে গেল।

[১] এখানে رَجْفَةٌ (ভূমিকম্প) এর কথা উল্লেখ হয়েছে। অন্যত্র ص

…
দেখুন তাফসির

প্রাসঙ্গিকভাবে পড়ুন

৭৩. ಸಮೂದ್ ಗೋತ್ರದವರ ಬಳಿಗೆ ನಾವು ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ಇದು ಅಲ್ಲಾಹನ ಒಂಟೆ. ಇದು ನಿಮಗೆ ದೃಷ್ಟಾಂತವಾಗಿದೆ. ಅದನ್ನು ಅದರ ಪಾಡಿಗೆ ಬಿಟ್ಟುಬಿಡಿ. ಅದು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲಿ. ಅದಕ್ಕೆ ಯಾವುದೇ ತೊಂದರೆ ಕೊಡಬೇಡಿ. ಹಾಗೇನಾದರೂ ಆದರೆ ಯಾತನಾಮಯ ಶಿಕ್ಷೆಯು ನಿಮ್ಮನ್ನು ಹಿಡಿಯುವುದು. ৭৪. ಆದ್ ಗೋತ್ರದವರ ಬಳಿಕ ಅವನು ನಿಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದನ್ನು ಸ್ಮರಿಸಿರಿ. ಅವನು ನಿಮಗೆ ಭೂಮಿಯಲ್ಲಿ ವಾಸ್ತವ್ಯವನ್ನು ಮಾಡಿಕೊಟ್ಟನು. ನೀವು ಭೂಮಿಯ ಸಮತಟ್ಟು ಪ್ರದೇಶಗಳಲ್ಲಿ ಸೌಧಗಳನ್ನು ನಿರ್ಮಿಸುತ್ತೀರಿ ಮತ್ತು ಬೆಟ್ಟಗಳಲ್ಲಿ ಮನೆಗಳನ್ನು ಕೊರೆಯುತ್ತೀರಿ. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲ್ಲಾಹನ ಆಜ್ಞೋಲ್ಲಂಘನೆ ಮಾಡಬೇಡಿ.” ৭৫. ಅವರ ಜನರಲ್ಲಿದ್ದ ಅಹಂಕಾರಿಗಳಾದ ಮುಖಂಡರು ಸ್ವಾಲಿಹರಲ್ಲಿ ವಿಶ್ವಾಸವಿಟ್ಟ ಬಲಹೀನರೊಡನೆ ಹೇಳಿದರು: “ಸ್ವಾಲಿಹರನ್ನು ಅವರ ಪರಿಪಾಲಕನ (ಅಲ್ಲಾಹನ) ಬಳಿಯಿಂದ ಕಳುಹಿಸಲಾಗಿದೆಯೆಂದು ನೀವು ನಿಜವಾಗಿಯೂ ನಂಬುತ್ತೀರಾ?” ಅವರು ಉತ್ತರಿಸಿದರು: “ಅವರೊಡನೆ ಏನು ಕಳುಹಿಸಲಾಗಿದೆಯೋ ಅದರಲ್ಲಿ ನಿಶ್ಚಯವಾಗಿಯೂ ನಾವು ವಿಶ್ವಾಸವಿಟ್ಟಿದ್ದೇವೆ.” ৭৬. ಅಹಂಕಾರಿಗಳು ಹೇಳಿದರು: “ನೀವು ಯಾವುದರಲ್ಲಿ ವಿಶ್ವಾಸವಿಟ್ಟಿದ್ದೀರೋ ಅದನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ.” ৭৭. ನಂತರ ಅವರು ಆ ಒಂಟೆಯನ್ನು ಕೊಂದು ಅವರ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಉಲ್ಲಂಘಿಸಿದರು. ಅವರು ಹೇಳಿದರು: “ಓ ಸ್ವಾಲಿಹ್! ನೀನು ನಮ್ಮನ್ನು ಹೆದರಿಸುತ್ತಿದ್ದ ಆ ಶಿಕ್ಷೆಯನ್ನು ತಂದು ತೋರಿಸು. ನೀನು (ನಿಜವಾಗಿಯೂ) ಸಂದೇಶವಾಹಕನಾಗಿದ್ದರೆ.” ৭৮. ಆಗ ಭೂಕಂಪವು ಅವರನ್ನು ಹಿಡಿದುಕೊಂಡಿತು. ಅವರು ಅವರ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು. ৭৯. ಅವರಿಂದ ತಿರುಗಿ ನಡೆಯುತ್ತಾ ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಆದರೆ ನೀವು ಉಪದೇಶ ಮಾಡುವವರನ್ನು ಇಷ್ಟಪಡುತ್ತಿರಲಿಲ್ಲ.”

- Kannada Translation - Hamza Butur

আরও পড়ুন

নোট এবং প্রতিফলন

এই পদটি সম্পর্কে আপনার কোনো টীকা বা ভাবনা নেই।

Notes placeholders

কুরআনের সাথে সংযুক্ত থাকুন ❤️

নিজেকে নতুন করে শুরু করতে, আত্ম-বিশ্লেষণ করতে এবং কুরআনের সাথে সংযুক্ত থাকতে কিছু সংক্ষিপ্ত ও অর্থপূর্ণ অনুস্মারক।

কুরআন পড়ুন, শুনুন, অনুসন্ধান করুন এবং চিন্তা করুন

Quran.com হল একটি বিশ্বস্ত প্ল্যাটফর্ম যা বিশ্বব্যাপী লক্ষ লক্ষ মানুষ বিভিন্ন ভাষায় কুরআন পড়তে, অনুসন্ধান করতে, শুনতে এবং তার উপর চিন্তাভাবনা করার জন্য ব্যবহার করে। এটি অনুবাদ, তাফসির, তেলাওয়াত, শব্দে শব্দ অনুবাদ এবং গভীর অধ্যয়নের জন্য সরঞ্জাম সরবরাহ করে, যা সকলের কাছে কুরআনকে সহজলভ্য করে তোলে।

সাদাকাহ জারিয়াহ হিসেবে, Quran.com মানুষকে কুরআনের সাথে গভীরভাবে সংযুক্ত হতে সাহায্য করার জন্য নিবেদিতপ্রাণ। Quran.Foundation দ্বারা সমর্থিত, একটি 501(c)(3) অলাভজনক সংস্থা, Quran.com সকলের জন্য একটি বিনামূল্যের এবং মূল্যবান সম্পদ হিসেবে বেড়ে চলেছে, আলহামদুলিল্লাহ.

নেভিগেট করুন
বাড়ি
কোরআন রেডিও
আবৃত্তিকারী
আমাদের সম্পর্কে
বিকাশকারীরা
পণ্য আপডেট
প্রতিক্রিয়া
সাহায্য
দান করুন
আমাদের প্রকল্পগুলি
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation এর মালিকানাধীন, পরিচালিত, অথবা স্পন্সরকৃত অলাভজনক প্রকল্প।
জনপ্রিয় লিঙ্ক
কুরআন থেকে দোয়া
দিনের কুরআনের আয়াত
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
সাইটম্যাপগোপনীয়তাশর্তাবলী
© ২০২৬ Quran.com. সমস্ত অধিকার সংরক্ষিত
অবদান রাখুন