وَلُوطًا
إِذۡ
قَالَ
لِقَوۡمِهِۦٓ
أَتَأۡتُونَ
ٱلۡفَٰحِشَةَ
مَا
سَبَقَكُم
بِهَا
مِنۡ
أَحَدٖ
مِّنَ
ٱلۡعَٰلَمِينَ
٨٠
ಲೂಥರು1 ತಮ್ಮ ಜನಾಂಗದವರನ್ನುದ್ದೇಶಿಸಿ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನೀವು ನಿಮಗಿಂತ ಮುಂಚೆ ಜಗತ್ತಿನಲ್ಲಿ ಇನ್ನಾರೂ ಮಾಡದಿರುವಂಥ ನೀಚ ಕಾರ್ಯಕ್ಕೆ ಹೋಗುತ್ತಿರುವಿರಾ?