Al-Baqarah 2:140 — Kannada Translation ام تقولون ان ابراهيم واسماعيل واسحاق ويعقوب والاسباط كانوا هودا او نصارى قل اانتم اعلم ام الله ومن اظلم ممن كتم شهادة عنده من الله وما الله بغافل عما تعملون ١٤٠
أَمۡ
تَقُولُونَ
إِنَّ
إِبۡرَٰهِـۧمَ
وَإِسۡمَٰعِيلَ
وَإِسۡحَٰقَ
وَيَعۡقُوبَ
وَٱلۡأَسۡبَاطَ
كَانُواْ
هُودًا
أَوۡ
نَصَٰرَىٰۗ
قُلۡ
ءَأَنتُمۡ
أَعۡلَمُ
أَمِ
ٱللَّهُۗ
وَمَنۡ
أَظۡلَمُ
مِمَّن
كَتَمَ
شَهَٰدَةً
عِندَهُۥ
مِنَ
ٱللَّهِۗ
وَمَا
ٱللَّهُ
بِغَٰفِلٍ
عَمَّا
تَعۡمَلُونَ
١٤٠
ಇಬ್ರಾಹೀಮ್, ಇಸ್ಮಾಈಲ್, ಇಸ್ಹಾಖ್, ಯಅಖೂಬ್ ಹಾಗೂ ಸಂತತಿಗಳು ಜೂದರು ಅಥವಾ ಕ್ರೈಸ್ತರಾಗಿದ್ದಾರೆಂದು ನೀವು ಹೇಳುತ್ತೀರಾ? “ಹೆಚ್ಚು ತಿಳಿದವರು ನೀವೋ, ಅಲ್ಲಾಹನೋ?” ಎಂದು ಪ್ರಶ್ನಿಸಿರಿ. ತನ್ನಲ್ಲಿರುವ ದೇವದತ್ತ ಸಾಕ್ಷ್ಯವನ್ನು 1 ಅಡಗಿಸಿಟ್ಟವನಿಗಿಂತ ದೊಡ್ಡ ದುಷ್ಕರ್ಮಿ ಯಾರು? ನಿಮ್ಮ ಪ್ರವರ್ತಿಗಳ ಬಗ್ಗೆ ಅಲ್ಲಾಹನು ನಿರ್ಲಕ್ಷ್ಯನಲ್ಲ.