Iniciar sesión
Iniciar sesión
Iniciar sesión
Seleccionar idioma

Al-Báqara 2:200 فاذا قضيتم مناسككم فاذكروا الله كذكركم اباءكم او اشد ذكرا فمن الناس من يقول ربنا اتنا في الدنيا وما له في الاخرة من خلاق ٢٠٠

Página 31 · Juz 2

فَإِذَا
قَضَيۡتُم
مَّنَٰسِكَكُمۡ
فَٱذۡكُرُواْ
ٱللَّهَ
كَذِكۡرِكُمۡ
ءَابَآءَكُمۡ
أَوۡ
أَشَدَّ
ذِكۡرٗاۗ
فَمِنَ
ٱلنَّاسِ
مَن
يَقُولُ
رَبَّنَآ
ءَاتِنَا
فِي
ٱلدُّنۡيَا
وَمَا
لَهُۥ
فِي
ٱلۡأٓخِرَةِ
مِنۡ
خَلَٰقٖ
٢٠٠
ನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ.
Continuar leyendo

Lee Tafsir

Ibn Kathir (Abridged)

The Order for Remembrance of Allah and seeking Good in this Life and the Hereafter upon completing the Rites of Hajj

Allah commands that He be remembered after the rituals are performed.

كَذِكْرِكُمْ ءَابَآءَكُمْ

(...as you remember your forefathers)

Sa`id bin Jubayr said that Ibn `Abbas said, "During t

…

The Order for Remembrance of Allah and seeking Good in this Life and the Hereafter upon completing the Rites of Hajj

Allah commands that He be remember

…
Ver Tafsires

Leer en contexto

197. ಹಜ್ಜ್‌ ಪರಿಚಿತ ತಿಂಗಳುಗಳಲ್ಲಾಗಿದೆ. ಆದ್ದರಿಂದ ಯಾರಾದರೂ ಆ ತಿಂಗಳುಗಳಲ್ಲಿ (ಇಹ್ರಾಮ್ ಧರಿಸಿ) ಹಜ್ಜ್ ನಿರ್ವಹಿಸುವುದನ್ನು ಕಡ್ಡಾಯಗೊಳಿಸಿದರೆ, ಅವನು ಹಜ್ಜ್‌ನ ಸಮಯದಲ್ಲಿ ಲೈಂಗಿಕ ಸಂಪರ್ಕ, ದುಷ್ಕರ್ಮ ಮತ್ತು ತರ್ಕ ಮಾಡಬಾರದು. ನೀವು ಏನೇ ಸತ್ಕರ್ಮ ಮಾಡಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ನೀವು (ಹಜ್ಜ್‌ ಯಾತ್ರೆಗಾಗಿ) ಸಿದ್ಧತೆ ಮಾಡಿಕೊಳ್ಳಿರಿ. ನಿಶ್ಚಯವಾಗಿಯೂ ನೀವು ಮಾಡಿಕೊಳ್ಳುವ ಸಿದ್ಧತೆಗಳಲ್ಲಿ ದೇವಭಯವು ಅತಿಶ್ರೇಷ್ಠವಾಗಿದೆ. ಓ ಬುದ್ಧಿವಂತರೇ! ನೀವು ನನ್ನನ್ನು ಭಯಪಡಿರಿ. 198. ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಯಾವುದೇ ಔದಾರ್ಯವನ್ನು ಅರಸುವುದರಲ್ಲಿ ನಿಮಗೆ ದೋಷವಿಲ್ಲ. ನೀವು ಅರಫಾತ್‍ನಿಂದ ತೆರಳಿದರೆ ಮಶ್‍ಅರುಲ್ ಹರಾಮ್‍ನ ಬಳಿ ಅಲ್ಲಾಹನನ್ನು ಸ್ಮರಿಸಿರಿ. ಅವನು ನಿಮಗೆ ಸನ್ಮಾರ್ಗ ತೋರಿಸಿದಂತೆಯೇ ನೀವು ಅವನನ್ನು ಸ್ಮರಿಸಿರಿ. ವಾಸ್ತವವಾಗಿ, ಇದಕ್ಕೆ ಮುಂಚೆ ನೀವು ದಾರಿ ತಪ್ಪಿದವರಾಗಿದ್ದಿರಿ. 199. ನಂತರ ಜನರು ಎಲ್ಲಿಂದ ಹೊರಡುತ್ತಾರೋ ಅಲ್ಲಿಂದ ನೀವೂ ಹೊರಡಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ. 200. ನೀವು ಹಜ್ಜ್ ಕರ್ಮಗಳನ್ನು ಪೂರೈಸಿದರೆ, ನಿಮ್ಮ ಪೂರ್ವಜರನ್ನು ಸ್ಮರಿಸುವಂತೆಯೇ ಅಥವಾ ಅದಕ್ಕಿಂತಲೂ ತೀವ್ರವಾಗಿ ಅಲ್ಲಾಹನನ್ನು ಸ್ಮರಿಸಿರಿ. ಜನರಲ್ಲಿ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ದಯಪಾಲಿಸು.” ಅಂತಹವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ. 201. ಇತರ ಕೆಲವರು ಹೇಳುತ್ತಾರೆ: “ಓ ನಮ್ಮ ಪರಿಪಾಲಕನೇ! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು.” 202. ಅವರಿಗೆ ಅವರು ಮಾಡಿದ ಕರ್ಮಗಳ ಪಾಲಿದೆ. ಅಲ್ಲಾಹು ಶೀಘ್ರವಾಗಿ ವಿಚಾರಣೆ ಮಾಡುವವನಾಗಿದ್ದಾನೆ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir