Iniciar sesión
Iniciar sesión
Iniciar sesión
Seleccionar idioma

Al-Báqara 2:217 يسالونك عن الشهر الحرام قتال فيه قل قتال فيه كبير وصد عن سبيل الله وكفر به والمسجد الحرام واخراج اهله منه اكبر عند الله والفتنة اكبر من القتل ولا يزالون يقاتلونكم حتى يردوكم عن دينكم ان استطاعوا ومن يرتدد منكم عن دينه فيمت وهو كافر فاولايك حبطت اعمالهم في الدنيا والاخرة واولايك اصحاب النار هم فيها خالدون ٢١٧

Página 34 · Juz 2

يَسۡـَٔلُونَكَ
عَنِ
ٱلشَّهۡرِ
ٱلۡحَرَامِ
قِتَالٖ
فِيهِۖ
قُلۡ
قِتَالٞ
فِيهِ
كَبِيرٞۚ
وَصَدٌّ
عَن
سَبِيلِ
ٱللَّهِ
وَكُفۡرُۢ
بِهِۦ
وَٱلۡمَسۡجِدِ
ٱلۡحَرَامِ
وَإِخۡرَاجُ
أَهۡلِهِۦ
مِنۡهُ
أَكۡبَرُ
عِندَ
ٱللَّهِۚ
وَٱلۡفِتۡنَةُ
أَكۡبَرُ
مِنَ
ٱلۡقَتۡلِۗ
وَلَا
يَزَالُونَ
يُقَٰتِلُونَكُمۡ
حَتَّىٰ
يَرُدُّوكُمۡ
عَن
دِينِكُمۡ
إِنِ
ٱسۡتَطَٰعُواْۚ
وَمَن
يَرۡتَدِدۡ
مِنكُمۡ
عَن
دِينِهِۦ
فَيَمُتۡ
وَهُوَ
كَافِرٞ
فَأُوْلَٰٓئِكَ
حَبِطَتۡ
أَعۡمَٰلُهُمۡ
فِي
ٱلدُّنۡيَا
وَٱلۡأٓخِرَةِۖ
وَأُوْلَٰٓئِكَ
أَصۡحَٰبُ
ٱلنَّارِۖ
هُمۡ
فِيهَا
خَٰلِدُونَ
٢١٧
ನಿಷೇಧಿತ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮಲ್ಲಿ ವಿಚಾರಿಸುತ್ತಾರೆ. ಹೇಳಿರಿ: “ಅದರಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿದೆ.” ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು ನಿಷೇಧಿಸುವುದು, ಮಸ್ಜಿದುಲ್ ಹರಾಮ್‍ನಿಂದ (ಜನರನ್ನು) ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರಹಾಕುವುದು ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಗಂಭೀರ ಅಪರಾಧಗಳಾಗಿವೆ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಅವರಿಗೆ ಸಾಧ್ಯವಾಗುವುದಾದರೆ ಅವರು ನಿಮ್ಮನ್ನು ನಿಮ್ಮ ಧರ್ಮದಿಂದ ಹಿಂದಿರುಗುವಂತೆ ಮಾಡುವವರೆಗೂ ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ನಿಮ್ಮಲ್ಲಿ ಯಾರಾದರೂ ತನ್ನ ಧರ್ಮವನ್ನು ತ್ಯಜಿಸಿ, ನಂತರ ಸತ್ಯನಿಷೇಧಿಯಾಗಿ ಸಾಯುವುದಾದರೆ, ಅವರ ಕರ್ಮಗಳು ಇಹಲೋಕದಲ್ಲೂ ಪರಲೋಕದಲ್ಲೂ ನಿಷ್ಫಲವಾಗುತ್ತವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
Continuar leyendo

Lee Tafsir

Ibn Kathir (Abridged)

The Nakhlah Military Maneuvers, and the Ruling on Fighting during the Sacred Months

Ibn Abu Hatim reported that Jundub bin `Abdullah said: Allah's Messenger ﷺ assembled a group of men under the command of Abu `Ubaydah bin Jarrah. When he was about to march, he started crying for the thought of missin

…

The Nakhlah Military Maneuvers, and the Ruling on Fighting during the Sacred Months

Ibn Abu Hatim reported that Jundub bin `Abdullah said: Allah's Mess

…
Ver Tafsires

Leer en contexto

217. ನಿಷೇಧಿತ ತಿಂಗಳಲ್ಲಿ ಯುದ್ಧ ಮಾಡುವುದರ ಕುರಿತು ಅವರು ನಿಮ್ಮಲ್ಲಿ ವಿಚಾರಿಸುತ್ತಾರೆ. ಹೇಳಿರಿ: “ಅದರಲ್ಲಿ ಯುದ್ಧ ಮಾಡುವುದು ಮಹಾ ಅಪರಾಧವಾಗಿದೆ.” ಆದರೆ ಅಲ್ಲಾಹನ ಮಾರ್ಗದಿಂದ (ಜನರನ್ನು) ತಡೆಯುವುದು, ಅವನನ್ನು ನಿಷೇಧಿಸುವುದು, ಮಸ್ಜಿದುಲ್ ಹರಾಮ್‍ನಿಂದ (ಜನರನ್ನು) ತಡೆಯುವುದು ಮತ್ತು ಅದರ ನಿವಾಸಿಗಳನ್ನು ಅಲ್ಲಿಂದ ಹೊರಹಾಕುವುದು ಅಲ್ಲಾಹನ ದೃಷ್ಟಿಯಲ್ಲಿ ಅದಕ್ಕಿಂತಲೂ ಗಂಭೀರ ಅಪರಾಧಗಳಾಗಿವೆ. ಕ್ಷೋಭೆಯು ಕೊಲೆಗಿಂತಲೂ ಘೋರವಾಗಿದೆ. ಅವರಿಗೆ ಸಾಧ್ಯವಾಗುವುದಾದರೆ ಅವರು ನಿಮ್ಮನ್ನು ನಿಮ್ಮ ಧರ್ಮದಿಂದ ಹಿಂದಿರುಗುವಂತೆ ಮಾಡುವವರೆಗೂ ನಿಮ್ಮೊಂದಿಗೆ ಯುದ್ಧ ಮಾಡುತ್ತಲೇ ಇರುವರು. ನಿಮ್ಮಲ್ಲಿ ಯಾರಾದರೂ ತನ್ನ ಧರ್ಮವನ್ನು ತ್ಯಜಿಸಿ, ನಂತರ ಸತ್ಯನಿಷೇಧಿಯಾಗಿ ಸಾಯುವುದಾದರೆ, ಅವರ ಕರ್ಮಗಳು ಇಹಲೋಕದಲ್ಲೂ ಪರಲೋಕದಲ್ಲೂ ನಿಷ್ಫಲವಾಗುತ್ತವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. 218. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು, ಹಿಜ್ರ (ವಲಸೆ) ಹೋದವರು ಮತ್ತು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿದವರು ಯಾರೋ—ಅವರು ಅಲ್ಲಾಹನ ದಯೆಯನ್ನು ನಿರೀಕ್ಷಿಸುತ್ತಾರೆ. ಅಲ್ಲಾಹು ಕ್ಷಮಿಸುವವನು ಮತ್ತು ಕರುಣೆ ತೋರುವವನಾಗಿದ್ದಾನೆ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir