Sign in
Sign in
Sign in
Select Language
2:233
۞ والوالدات يرضعن اولادهن حولين كاملين لمن اراد ان يتم الرضاعة وعلى المولود له رزقهن وكسوتهن بالمعروف لا تكلف نفس الا وسعها لا تضار والدة بولدها ولا مولود له بولده وعلى الوارث مثل ذالك فان ارادا فصالا عن تراض منهما وتشاور فلا جناح عليهما وان اردتم ان تسترضعوا اولادكم فلا جناح عليكم اذا سلمتم ما اتيتم بالمعروف واتقوا الله واعلموا ان الله بما تعملون بصير ٢٣٣
۞ وَٱلْوَٰلِدَٰتُ يُرْضِعْنَ أَوْلَـٰدَهُنَّ حَوْلَيْنِ كَامِلَيْنِ ۖ لِمَنْ أَرَادَ أَن يُتِمَّ ٱلرَّضَاعَةَ ۚ وَعَلَى ٱلْمَوْلُودِ لَهُۥ رِزْقُهُنَّ وَكِسْوَتُهُنَّ بِٱلْمَعْرُوفِ ۚ لَا تُكَلَّفُ نَفْسٌ إِلَّا وُسْعَهَا ۚ لَا تُضَآرَّ وَٰلِدَةٌۢ بِوَلَدِهَا وَلَا مَوْلُودٌۭ لَّهُۥ بِوَلَدِهِۦ ۚ وَعَلَى ٱلْوَارِثِ مِثْلُ ذَٰلِكَ ۗ فَإِنْ أَرَادَا فِصَالًا عَن تَرَاضٍۢ مِّنْهُمَا وَتَشَاوُرٍۢ فَلَا جُنَاحَ عَلَيْهِمَا ۗ وَإِنْ أَرَدتُّمْ أَن تَسْتَرْضِعُوٓا۟ أَوْلَـٰدَكُمْ فَلَا جُنَاحَ عَلَيْكُمْ إِذَا سَلَّمْتُم مَّآ ءَاتَيْتُم بِٱلْمَعْرُوفِ ۗ وَٱتَّقُوا۟ ٱللَّهَ وَٱعْلَمُوٓا۟ أَنَّ ٱللَّهَ بِمَا تَعْمَلُونَ بَصِيرٌۭ ٢٣٣

۞ وَٱلۡوَٰلِدَٰتُ
يُرۡضِعۡنَ
أَوۡلَٰدَهُنَّ
حَوۡلَيۡنِ
كَامِلَيۡنِۖ
لِمَنۡ
أَرَادَ
أَن
يُتِمَّ
ٱلرَّضَاعَةَۚ
وَعَلَى
ٱلۡمَوۡلُودِ
لَهُۥ
رِزۡقُهُنَّ
وَكِسۡوَتُهُنَّ
بِٱلۡمَعۡرُوفِۚ
لَا
تُكَلَّفُ
نَفۡسٌ
إِلَّا
وُسۡعَهَاۚ
لَا
تُضَآرَّ
وَٰلِدَةُۢ
بِوَلَدِهَا
وَلَا
مَوۡلُودٞ
لَّهُۥ
بِوَلَدِهِۦۚ
وَعَلَى
ٱلۡوَارِثِ
مِثۡلُ
ذَٰلِكَۗ
فَإِنۡ
أَرَادَا
فِصَالًا
عَن
تَرَاضٖ
مِّنۡهُمَا
وَتَشَاوُرٖ
فَلَا
جُنَاحَ
عَلَيۡهِمَاۗ
وَإِنۡ
أَرَدتُّمۡ
أَن
تَسۡتَرۡضِعُوٓاْ
أَوۡلَٰدَكُمۡ
فَلَا
جُنَاحَ
عَلَيۡكُمۡ
إِذَا
سَلَّمۡتُم
مَّآ
ءَاتَيۡتُم
بِٱلۡمَعۡرُوفِۗ
وَٱتَّقُواْ
ٱللَّهَ
وَٱعۡلَمُوٓاْ
أَنَّ
ٱللَّهَ
بِمَا
تَعۡمَلُونَ
بَصِيرٞ
٢٣٣

ತಾಯಂದಿರು ತಮ್ಮ ಮಕ್ಕಳಿಗೆ ಎರಡು ವರ್ಷ ಪೂರ್ಣವಾಗಿ ಸ್ತನಪಾನ ಮಾಡಬೇಕು—ಇದು ಸ್ತನಪಾನದ ಅವಧಿಯನ್ನು ಪೂರ್ಣಗೊಳಿಸಲು ಬಯಸುವವರಿಗೆ. ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಆಹಾರ ಮತ್ತು ಬಟ್ಟೆಬರೆಗಳನ್ನು ಒದಗಿಸುವುದು ಮಗುವಿನ ತಂದೆಯ ಕರ್ತವ್ಯವಾಗಿದೆ. ಯಾರ ಮೇಲೂ ಅವನ ಸಾಮರ್ಥ್ಯಕ್ಕಿಂತ ಮಿಗಿಲಾದುದನ್ನು ಹೊರಿಸಲಾಗುವುದಿಲ್ಲ. ಮಗುವಿನ ಕಾರಣದಿಂದ ತಾಯಿಗೆ ತೊಂದರೆಯಾಗಬಾರದು ಮತ್ತು ಮಗುವಿನ ಕಾರಣದಿಂದ ತಂದೆಗೂ ತೊಂದರೆಯಾಗಬಾರದು. ವಾರಿಸುದಾರರಿಗೂ ಇದೇ ರೀತಿಯ ಕರ್ತವ್ಯಗಳಿವೆ. ಅವರಿಬ್ಬರು ಸಂತೃಪ್ತಿಯಿಂದ ಮತ್ತು ಸಮಾಲೋಚನೆಯಿಂದ ಮಗುವಿನ ಸ್ತನಪಾನವನ್ನು ನಿಲ್ಲಿಸಲು ಬಯಸಿದರೆ ಅವರಿಬ್ಬರ ಮೇಲೂ ದೋಷವಿಲ್ಲ. ನಿಮ್ಮ ಮಕ್ಕಳಿಗೆ ಬೇರೊಬ್ಬರಿಂದ ಸ್ತನಪಾನ ಮಾಡಿಸಲು ನೀವು ಬಯಸುವುದಾದರೆ, ಅದರಲ್ಲೂ ನಿಮಗೆ ದೋಷವಿಲ್ಲ—ಸ್ವೀಕಾರಾರ್ಹ ರೀತಿಯಲ್ಲಿ ಅವರಿಗೆ ಅವರ ವೇತನವನ್ನು ಕೊಡುವುದಾದರೆ. ಅಲ್ಲಾಹನನ್ನು ಭಯಪಡಿರಿ. ತಿಳಿಯಿರಿ! ನೀವು ಮಾಡುವ ಕರ್ಮಗಳನ್ನು ಅಲ್ಲಾಹು ನೋಡುತ್ತಿದ್ದಾನೆ.
Tafsirs
Lessons
Reflections

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links

Ayatul Kursi

Yaseen

Al Mulk

Ar-Rahman

Al Waqi'ah

Al Kahf

Al Muzzammil

SitemapPrivacyTerms and Conditions
© 2026 Quran.com. All Rights Reserved
Contribute