Al-Baqarah 2:89 — Kannada Translation ولما جاءهم كتاب من عند الله مصدق لما معهم وكانوا من قبل يستفتحون على الذين كفروا فلما جاءهم ما عرفوا كفروا به فلعنة الله على الكافرين ٨٩
وَلَمَّا
جَآءَهُمۡ
كِتَٰبٞ
مِّنۡ
عِندِ
ٱللَّهِ
مُصَدِّقٞ
لِّمَا
مَعَهُمۡ
وَكَانُواْ
مِن
قَبۡلُ
يَسۡتَفۡتِحُونَ
عَلَى
ٱلَّذِينَ
كَفَرُواْ
فَلَمَّا
جَآءَهُم
مَّا
عَرَفُواْ
كَفَرُواْ
بِهِۦۚ
فَلَعۡنَةُ
ٱللَّهِ
عَلَى
ٱلۡكَٰفِرِينَ
٨٩
ಅವರ ಕೈವಶವಿದ್ದ ವೇದಗ್ರಂಥವನ್ನು ದೃಢೀಕರಿಸುವ ಒಂದು ಗ್ರಂಥ (ಖುರ್ಆನ್) ಅಲ್ಲಾಹನ ಕಡೆಯಿಂದ ಅವರಿಗೆ ಬಂದಾಗ (ಅವರದನ್ನು ತಳ್ಳಿ ಹಾಕಿದರು). ಆದರೆ ಇದಕ್ಕೂ ಮುನ್ನ ಅವರು ಸತ್ಯನಿಷೇಧಿಗಳ ವಿರುದ್ಧ ಜಯಕ್ಕಾಗಿ ಪ್ರಾರ್ಥಿಸುತ್ತಿದ್ದರು1. ಆದರೆ ಅವರಿಗೆ ಮೊದಲೇ ಗೊತ್ತಿದ್ದ ವೇದಗ್ರಂಥ ಬಂದಾಗ ನಿಷೇಧಿಸಿಬಿಟ್ಟರು. ಸತ್ಯನಿಷೇಧಿಗಳಿಗೆ ಅಲ್ಲಾಹನ ಶಾಪವಿದೆ.