Sign in
Sign in
Sign in
Select Language
English
العربية
বাংলা
فارسی
Français
Indonesia
Italiano
Dutch
Português
русский
Shqip
ภาษาไทย
Türkçe
اردو
简体中文
Melayu
Español
Kiswahili
Tiếng Việt
2. chapter:full-surah-seo-heading
The Cow
chapter:full-surah-seo-visible-intro quran-reader:translation-by Hamza Butur.
Listen
info
Translation
bismillah
2:1
الم ١
الٓمٓ ١
الٓمٓ
١
ಅಲಿಫ್-ಲಾಮ್-ಮೀಮ್.
1
quran-reader:tafsirs
Lessons
Reflections
2:2
ذالك الكتاب لا ريب فيه هدى للمتقين ٢
ذَٰلِكَ ٱلْكِتَـٰبُ لَا رَيْبَ ۛ فِيهِ ۛ هُدًۭى لِّلْمُتَّقِينَ ٢
ذَٰلِكَ
ٱلۡكِتَٰبُ
لَا
رَيۡبَۛ
فِيهِۛ
هُدٗى
لِّلۡمُتَّقِينَ
٢
ಈ ಗ್ರಂಥದಲ್ಲಿ ಯಾವುದೇ ಸಂದೇಹವಿಲ್ಲ; ಇದು ದೇವಭಯವುಳ್ಳವರಿಗೆ ಸನ್ಮಾರ್ಗವನ್ನು ತೋರಿಸುತ್ತದೆ.
quran-reader:tafsirs
Lessons
Reflections
2:3
الذين يومنون بالغيب ويقيمون الصلاة ومما رزقناهم ينفقون ٣
ٱلَّذِينَ يُؤْمِنُونَ بِٱلْغَيْبِ وَيُقِيمُونَ ٱلصَّلَوٰةَ وَمِمَّا رَزَقْنَـٰهُمْ يُنفِقُونَ ٣
ٱلَّذِينَ
يُؤۡمِنُونَ
بِٱلۡغَيۡبِ
وَيُقِيمُونَ
ٱلصَّلَوٰةَ
وَمِمَّا
رَزَقۡنَٰهُمۡ
يُنفِقُونَ
٣
ಅವರು (ದೇವಭಯವುಳ್ಳವರು) ಯಾರೆಂದರೆ, ಅದೃಶ್ಯ ವಿಷಯಗಳಲ್ಲಿ
1
ವಿಶ್ವಾಸವಿಡುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ಅವರಿಗೆ ಒದಗಿಸಿದ (ಧನದಿಂದ) ಖರ್ಚು ಮಾಡುವವರು.
quran-reader:tafsirs
Lessons
Reflections
2:4
والذين يومنون بما انزل اليك وما انزل من قبلك وبالاخرة هم يوقنون ٤
وَٱلَّذِينَ يُؤْمِنُونَ بِمَآ أُنزِلَ إِلَيْكَ وَمَآ أُنزِلَ مِن قَبْلِكَ وَبِٱلْـَٔاخِرَةِ هُمْ يُوقِنُونَ ٤
وَٱلَّذِينَ
يُؤۡمِنُونَ
بِمَآ
أُنزِلَ
إِلَيۡكَ
وَمَآ
أُنزِلَ
مِن
قَبۡلِكَ
وَبِٱلۡأٓخِرَةِ
هُمۡ
يُوقِنُونَ
٤
ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಅವರು ವಿಶ್ವಾಸವಿಡುತ್ತಾರೆ. ಪರಲೋಕದಲ್ಲಿ ಅವರು ದೃಢವಾಗಿ ವಿಶ್ವಾಸವಿಡುತ್ತಾರೆ.
quran-reader:tafsirs
Lessons
Reflections
2:5
اولايك على هدى من ربهم واولايك هم المفلحون ٥
أُو۟لَـٰٓئِكَ عَلَىٰ هُدًۭى مِّن رَّبِّهِمْ ۖ وَأُو۟لَـٰٓئِكَ هُمُ ٱلْمُفْلِحُونَ ٥
أُوْلَٰٓئِكَ
عَلَىٰ
هُدٗى
مِّن
رَّبِّهِمۡۖ
وَأُوْلَٰٓئِكَ
هُمُ
ٱلۡمُفۡلِحُونَ
٥
ಅವರು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸನ್ಮಾರ್ಗದಲ್ಲಿದ್ದಾರೆ. ಅವರೇ ಯಶಸ್ವಿಯಾದವರು.
quran-reader:tafsirs
Lessons
Reflections
2:1
الم ١
الٓمٓ ١
الٓمٓ
١
ಅಲಿಫ್-ಲಾಮ್-ಮೀಮ್.
1
quran-reader:tafsirs
Lessons
Reflections