قُل
لِّلۡمُخَلَّفِينَ
مِنَ
ٱلۡأَعۡرَابِ
سَتُدۡعَوۡنَ
إِلَىٰ
قَوۡمٍ
أُوْلِي
بَأۡسٖ
شَدِيدٖ
تُقَٰتِلُونَهُمۡ
أَوۡ
يُسۡلِمُونَۖ
فَإِن
تُطِيعُواْ
يُؤۡتِكُمُ
ٱللَّهُ
أَجۡرًا
حَسَنٗاۖ
وَإِن
تَتَوَلَّوۡاْ
كَمَا
تَوَلَّيۡتُم
مِّن
قَبۡلُ
يُعَذِّبۡكُمۡ
عَذَابًا
أَلِيمٗا
١٦
ಹಿಂಜರಿದಂತಹ ಈ ಗ್ರಾಮೀಣ ಅರಬರೊಂದಿಗೆ ಹೇಳಿರಿ: “ಶೀಘ್ರವೇ ನಿಮ್ಮನ್ನು ಬಹಳ ಬಲಿಷ್ಟರಾಗಿರುವ ಜನಾಂಗದೊಂದಿಗೆ 1 ಯುದ್ಧ ಮಾಡಲಿಕ್ಕಾಗಿ ಕರೆಯಲಾಗುವುದು. ನೀವು ಅವರೊಂದಿಗೆ ಯುದ್ದ ಮಾಡಬೇಕಾದೀತು. ಅಥವಾ ಅವರು ಶರಣಾಗುವರು. ಆಗ ನೀವು ಆಜ್ಞೆಯನ್ನು ಪಾಲಿಸಿದರೆ, ಅಲ್ಲಾಹು ನಿಮಗೆ ಅತ್ಯುತ್ತಮ ಪ್ರತಿಫಲ ನೀಡುವನು. ನೀವು ಈ ಹಿಂದೆ ವಿಮುಖರಾದಂತೆಯೇ ಪುನಃ ವಿಮುಖರಾದರೆ ಅಲ್ಲಾಹು ನಿಮಗೆ ವೇದನಾಯುಕ್ತ ಯಾತನೆ ಕೊಡುವನು.