Iniciar sesión
Iniciar sesión
Iniciar sesión
Seleccionar idioma

Al-Fát(h) 48:20 وعدكم الله مغانم كثيرة تاخذونها فعجل لكم هاذه وكف ايدي الناس عنكم ولتكون اية للمومنين ويهديكم صراطا مستقيما ٢٠

Página 513 · Juz 26

وَعَدَكُمُ
ٱللَّهُ
مَغَانِمَ
كَثِيرَةٗ
تَأۡخُذُونَهَا
فَعَجَّلَ
لَكُمۡ
هَٰذِهِۦ
وَكَفَّ
أَيۡدِيَ
ٱلنَّاسِ
عَنكُمۡ
وَلِتَكُونَ
ءَايَةٗ
لِّلۡمُؤۡمِنِينَ
وَيَهۡدِيَكُمۡ
صِرَٰطٗا
مُّسۡتَقِيمٗا
٢٠
ನೀವು ಪಡೆಯುವಂತಹ ಧಾರಾಳ ಸಮರಾರ್ಜಿತ ಸೊತ್ತಿನ ವಾಗ್ದಾನವನ್ನು ಅಲ್ಲಾಹನು ನೀಡಿರುವನು. ಇದನ್ನು (ಖೈಬರಿನ ಸಮರಾರ್ಜಿತ ಸ್ವತ್ತನ್ನು) ಅವನು ನಿಮಗೆ ಧೃತಿಯಲ್ಲಿ ಕೊಟ್ಟನು ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು. ಸತ್ಯವಿಶ್ವಾಸಿಗಳ ಪಾಲಿಗೆ ಇದು ಒಂದು ನಿದರ್ಶನವಾಗಲೆಂದು ಮತ್ತು ಅಲ್ಲಾ ಹನು ನಿಮ್ಮನ್ನು ಸನ್ಮಾರ್ಗದೆಡೆಗೆ ಸಾಗಿಸಲೆಂದು.
Continuar leyendo

Lee Tafsir

Ibn Kathir (Abridged)

Good News of abundant Spoils of War

Mujahid said that Allah's statement,

وَعَدَكُمُ اللَّهُ مَغَانِمَ كَثِيرَةً تَأْخُذُونَهَا

(Allah has promised you abundant spoils that you will capture,) refers to the spoils that Muslims earned up until this time, while,

فَعَجَّلَ لَكُمْ هَذِهِ

(and He has hastened f

…

Good News of abundant Spoils of War

Mujahid said that Allah's statement,

وَعَدَكُمُ اللَّهُ مَغَانِمَ كَثِيرَةً تَأْخُذُونَهَا

(Allah has promised you ab

…
Ver Tafsires

Leer en contexto

18. ಆ ವೃಕ್ಷದಡಿಯಲ್ಲಿ ನಿಮ್ಮೊಂದಿಗೆ ಸತ್ಯವಿಶ್ವಾಸಿ ಗಳು ಆಜ್ಞಾನುಸರಣೆಯ ಒಪ್ಪಂದ ಮಾಡುತ್ತಿದ್ದಾಗ ಅಲ್ಲಾಹನು ಅವರಿಂದ ಸಂತುಷ್ಟನಾದನು. ಅವನು ಅವರ ಮನಸ್ಸಿನಲ್ಲಿರುವುದನ್ನು ತಿಳಿದಿದ್ದನು. ಆದುದರಿಂದ ಅವನು ಅವರ ಮೇಲೆ ಪ್ರಶಾಂತತೆಯನ್ನು ಇಳಿಸಿದನು. ಅವರಿಗೆ ಶೀಘ್ರ ವಿಜಯವನ್ನು ಪ್ರತಿಫಲವನ್ನಾಗಿ ನೀಡಿದನು. 19. ಮತ್ತು ಅವರು ಪಡೆದುಕೊಳ್ಳುವಂತಹ ಧಾರಾಳ ಸಮರಾರ್ಜಿತ ಸೊತ್ತನ್ನು ನೀಡಲಿರುವನು. ಅಲ್ಲಾಹು ಪ್ರಬಲನೂ ಯುಕ್ತಿಪೂರ್ಣನೂ ಆಗಿರುತ್ತಾನೆ. 20. ನೀವು ಪಡೆಯುವಂತಹ ಧಾರಾಳ ಸಮರಾರ್ಜಿತ ಸೊತ್ತಿನ ವಾಗ್ದಾನವನ್ನು ಅಲ್ಲಾಹನು ನೀಡಿರುವನು. ಇದನ್ನು (ಖೈಬರಿನ ಸಮರಾರ್ಜಿತ ಸ್ವತ್ತನ್ನು) ಅವನು ನಿಮಗೆ ಧೃತಿಯಲ್ಲಿ ಕೊಟ್ಟನು ಮತ್ತು ಜನರ ಕೈಗಳು ನಿಮ್ಮ ವಿರುದ್ಧ ಏಳದಂತೆ ತಡೆದನು. ಸತ್ಯವಿಶ್ವಾಸಿಗಳ ಪಾಲಿಗೆ ಇದು ಒಂದು ನಿದರ್ಶನವಾಗಲೆಂದು ಮತ್ತು ಅಲ್ಲಾ ಹನು ನಿಮ್ಮನ್ನು ಸನ್ಮಾರ್ಗದೆಡೆಗೆ ಸಾಗಿಸಲೆಂದು. 21. ನಿಮಗಿನ್ನೂ ಗಳಿಸಲು ಸಾಧ್ಯವಾಗದ ಮತ್ತಷ್ಟು ಸಮರಾರ್ಜಿತ ಸೊತ್ತನ್ನೂ ಅವನು ನಿಮಗೆ ವಾಗ್ದಾನ ಮಾಡಿರುವನು. ಅಲ್ಲಾಹನು ಅವುಗಳನ್ನು ಸುತ್ತುವರಿದಿದ್ದಾನೆ. ಅಲ್ಲಾಹನು ಸಕಲ ವಿಷಯಗಳಿಗೆ ಸಾಮಥ್ರ್ಯವುಳ್ಳವನಾಗಿದ್ದಾನೆ. 22. ಆ ಸತ್ಯನಿಷೇಧಿಗಳು ನಿಮ್ಮೊಂದಿಗೆ ಯುದ್ಧ ಮಾಡುತ್ತಿದ್ದರೆ ಖಂಡಿತ ಪಲಾಯನ ಮಾಡುತ್ತಿದ್ದರು. ನಂತರ ಅವರಿಗೆ ರಕ್ಷಕ ಮಿತ್ರರಾಗಲಿ, ಸಹಾಯಕರಾಗಲಿ ಯಾರೂ ಸಿಗುತ್ತಿರಲಿಲ್ಲ. 23. ಇದು ಹಿಂದಿನಿಂದಲೇ ನಡೆದು ಬರುತ್ತಿರುವ ಅಲ್ಲಾಹನ ಕಾರ್ಯವಿಧಾನವಾಗಿದೆ. ಅಲ್ಲಾಹನ ಕಾರ್ಯವಿಧಾನದಲ್ಲಿ ಯಾವ ಬದಲಾವಣೆಯನ್ನೂ ನೀವು ಕಾಣಲಾರಿರಿ. 24. ಅವರನ್ನು ನೀವು ಗೆದ್ದ ನಂತರ ಮಕ್ಕಾ ಕಣಿವೆಯಲ್ಲಿ (ಹುದೈಬಿಯಾದಲ್ಲಿ) ಅವರ ಕೈಗಳನ್ನು ನಿಮ್ಮಿಂದಲೂ ನಿಮ್ಮ ಕೈಗಳನ್ನು ಅವರಿಂದಲೂ ತಡೆದವನು ಅವನೇ, ನೀವು ಮಾಡುತ್ತಿದ್ದುದನ್ನೆಲ್ಲ ಅಲ್ಲಾಹನು ವೀಕ್ಷಿಸುತ್ತಿದ್ದನು. 25. ಇವರೇ ಅವಿಶ್ವಾಸ ತಾಳಿದವರು. ಮಸ್ಜಿದುಲ್ ಹರಾಮ್‍ನಿಂದ ನಿಮ್ಮನ್ನು ತಡೆದವರು ಮತ್ತು ಬಲಿ ಪ್ರಾಣಿಗಳನ್ನು ಅವುಗಳ ನೆಲೆಗೆ ತಲುಪಲು ಬಿಡದವರು. ನಿಮಗೆ ತಿಳಿಯದ ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿನಿ ಸ್ತ್ರೀಯರು (ಮಕ್ಕಾದಲ್ಲಿ ಇವರ ಜೊತೆ) ಇಲ್ಲದಿರುತ್ತಿದ್ದರೆ, ಅಂದರೆ (ನಿಮಗೆ ಯುದ್ಧಾನುಮತಿ ಸಿಕ್ಕಿದರೆ) ನೀವು ಅವರ ಬಗ್ಗೆ ತಿಳುವಳಿಕೆಯಿಲ್ಲದೆ (ಅವಿಶ್ವಾಸಿಗಳೊಂದಿಗೆ) ವಧಿಸಿ ಬಿಡುವ ಹಾಗೂ ಮತ್ತು ಅದರಿಂದ ನಿಮಗೆ ದೋಷ ಬರುವ ಅಪಾಯವಿಲ್ಲದಿರುತ್ತಿದ್ದರೆ, (ಮಕ್ಕಾದ ಮೇಲೆ ದಾಳಿ ಮಾಡಲು ನಿಮಗೆ ಅನುಮತಿ ನೀಡಲಾಗುತ್ತಿತ್ತು). ಇದು ಅಲ್ಲಾಹನು ತಾನಿಚ್ಛಿಸಿದವರನ್ನು ತನ್ನ ಕೃಪೆಯಲ್ಲಿ ಸೇರಿಸಿಕೊಳ್ಳುವಂತಾಗಲು. ಆ ಸತ್ಯವಿಶ್ವಾಸಿಗಳು (ಅವಿಶ್ವಾಸಿಗಳಿಂದ) ಬೇರ್ಪಟ್ಟಿರುತ್ತಿದ್ದರೆ ಸತ್ಯನಿಷೇಧಿಗಳಿಗೆ ನಾವು ಖಂಡಿತವಾಗಿಯೂ ವೇದನಾಯುಕ್ತ ಶಿಕ್ಷೆ ಕೊಡುತ್ತಿದ್ದೆವು . 26. ಆ ಸತ್ಯನಿಷೇಧಿಗಳು ತಮ್ಮ ಹೃದಯಗಳಲ್ಲಿ ಅಜ್ಞಾನ ಜನ್ಯ ದುರಭಿಮಾನವನ್ನಿರಿಸಿಕೊಂಡಾಗ ಅಲ್ಲಾಹನು ತನ್ನ ದೂತರ ಮತ್ತು ಸತ್ಯವಿಶ್ವಾಸಿಗಳ ಮೇಲೆ ಪ್ರಶಾಂತತೆಯನ್ನು ಇಳಿಸಿದನು. ಮತ್ತು ಅವರನ್ನು ದೇವಭಕ್ತಿಯ ನುಡಿಗೆ ಬದ್ಧರಾಗಿರುವಂತೆ ಮಾಡಿದನು. ಏಕೆಂದರೆ ಇದಕ್ಕೆ ಅವರೇ ಹೆಚ್ಚು ಹಕ್ಕುದಾರರೂ ಅರ್ಹರೂ ಆಗಿದ್ದರು. ಅಲ್ಲಾಹನು ಸಕಲ ವಿಷಯಗಳ ಜ್ಞಾನವುಳ್ಳವನಾಗಿರುತ್ತಾನೆ.

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir