Ingia
Ingia
Ingia
Chagua Lugha

Al-Fat-H 48:5 ليدخل المومنين والمومنات جنات تجري من تحتها الانهار خالدين فيها ويكفر عنهم سيياتهم وكان ذالك عند الله فوزا عظيما ٥

Ukurasa 511 · Juzuu 26

لِّيُدۡخِلَ
ٱلۡمُؤۡمِنِينَ
وَٱلۡمُؤۡمِنَٰتِ
جَنَّٰتٖ
تَجۡرِي
مِن
تَحۡتِهَا
ٱلۡأَنۡهَٰرُ
خَٰلِدِينَ
فِيهَا
وَيُكَفِّرَ
عَنۡهُمۡ
سَيِّـَٔاتِهِمۡۚ
وَكَانَ
ذَٰلِكَ
عِندَ
ٱللَّهِ
فَوۡزًا
عَظِيمٗا
٥
ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಸ್ತ್ರೀಯರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಲ್ಲಿ ಶಾಶ್ವತವಾಸಿಗಳಾಗಿ ಪ್ರವೇಶಗೊಳಿಸುವುದಕ್ಕಾಗಿ ಮತ್ತು ಅವರ ಕೆಡುಕುಗಳನ್ನು ಅಳಿಸುವುದಕ್ಕಾಗಿ. ಅದು ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ವಿಜಯವಾಗಿದೆ.
reading-goal:continue-reading

Soma q-and-a.tafsir

Ibn Kathir (Abridged)

Allah sent down the Sakinah into the Hearts of the Believers

Allah the Exalted said,

هُوَ الَّذِى أَنزَلَ السَّكِينَةَ

(He it is Who sent down As-Sakinah), meaning, tranquility. Qatadah commented, "Grace into the hearts of the believers", that is, the Companions, may Allah be pleased with them, on the

…

Allah sent down the Sakinah into the Hearts of the Believers

Allah the Exalted said,

هُوَ الَّذِى أَنزَلَ السَّكِينَةَ

(He it is Who sent down As-Sakinah

…
Tazama tafsirs

Soma related-content

1. (ಪ್ರವಾದಿಯವರೇ) ನಿಶ್ಚಯವಾಗಿಯೂ ನಾವು ನಿಮಗೆ ಸ್ಪಷ್ಟ ವಿಜಯವನ್ನು ದಯಪಾಲಿಸಿದ್ದೇವೆ. 2. ಹಿಂದೆ ಸಂಭವಿಸಿರುವ ನಿಮ್ಮ ತಪ್ಪುಗಳನ್ನು ಮತ್ತು ಮುಂದೆ ಸಂಭವಿಸಲಿರುವುದನ್ನು ಅಲ್ಲಾಹು ನಿಮಗೆ ಕ್ಷಮಿಸುವುದಕ್ಕಾಗಿ, ಅವನ ಅನುಗ್ರಹವನ್ನು ನಿಮಗೆ ಪೂರ್ಣಗೊಳಿಸುವುದಕ್ಕಾಗಿ ಮತ್ತು ನಿಮ್ಮನ್ನು ನೇರಮಾರ್ಗದಲ್ಲಿ ಮುನ್ನಡೆಸುವುದಕ್ಕಾಗಿ. 3. ಅಲ್ಲಾಹು ನಿಮಗೆ ಪ್ರಬಲವಾದ ಸಹಾಯವನ್ನು ನೀಡುವುದಕ್ಕಾಗಿ. 4. ಅವನೇ ಸತ್ಯವಿಶ್ವಾಸಿಗಳ ಹೃದಯಗಳಲ್ಲಿ ಶಾಂತಿಯನ್ನು ಇಳಿಸಿದವನು. ಅವರಲ್ಲಿರುವ ಸತ್ಯವಿಶ್ವಾಸಕ್ಕೆ ಇನ್ನಷ್ಟು ಸತ್ಯವಿಶ್ವಾಸವು ಹೆಚ್ಚಾಗುವುದಕ್ಕಾಗಿ. ಭೂಮ್ಯಾಕಾಶಗಳ ಸೈನ್ಯಗಳು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ. 5. ಸತ್ಯವಿಶ್ವಾಸಿ ಪುರುಷರು ಮತ್ತು ಸತ್ಯವಿಶ್ವಾಸಿ ಸ್ತ್ರೀಯರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಲ್ಲಿ ಶಾಶ್ವತವಾಸಿಗಳಾಗಿ ಪ್ರವೇಶಗೊಳಿಸುವುದಕ್ಕಾಗಿ ಮತ್ತು ಅವರ ಕೆಡುಕುಗಳನ್ನು ಅಳಿಸುವುದಕ್ಕಾಗಿ. ಅದು ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ವಿಜಯವಾಗಿದೆ. 6. ಅಲ್ಲಾಹನ ವಿಷಯದಲ್ಲಿ ಕೆಟ್ಟ ಭಾವನೆಗಳನ್ನು ಇಟ್ಟುಕೊಂಡಿರುವ ಕಪಟವಿಶ್ವಾಸಿ ಪುರುಷರು ಮತ್ತು ಕಪಟವಿಶ್ವಾಸಿ ಸ್ತ್ರೀಯರನ್ನು, ಬಹುದೇವವಿಶ್ವಾಸಿ ಪುರುಷರು ಮತ್ತು ಬಹುದೇವವಿಶ್ವಾಸಿ ಸ್ತ್ರೀಯರನ್ನು ಶಿಕ್ಷಿಸುವುದಕ್ಕಾಗಿ. ಅವರ ಮೇಲೆ ಕೆಡುಕಿನ ಆವರಣವಿದೆ. ಅಲ್ಲಾಹು ಅವರ ಮೇಲೆ ಕೋಪಿಸಿದ್ದಾನೆ, ಅವರನ್ನು ಶಪಿಸಿದ್ದಾನೆ ಮತ್ತು ಅವರಿಗೆ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ. 7. ಭೂಮ್ಯಾಕಾಶಗಳ ಸೈನ್ಯಗಳು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. 8. ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷಿಯಾಗಿ, ಸುವಾರ್ತೆ ನೀಡುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಕಳುಹಿಸಿದ್ದೇವೆ. 9. ನೀವು (ಜನರು) ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡುವುದಕ್ಕಾಗಿ, ಅವರಿಗೆ (ಪ್ರವಾದಿಗೆ) ಸಹಾಯ ಮಾಡುವುದಕ್ಕಾಗಿ, ಅವರನ್ನು ಗೌರವಿಸುವುದಕ್ಕಾಗಿ ಮತ್ತು ಮುಂಜಾನೆ ಹಾಗೂ ಸಂಜೆ ಅವನ (ಅಲ್ಲಾಹನ) ಮಹತ್ವವನ್ನು ಕೊಂಡಾಡುವುದಕ್ಕಾಗಿ. 10. ನಿಮ್ಮ ಮುಂದೆ ಪ್ರತಿಜ್ಞೆ ಮಾಡುವವರು ನಿಶ್ಚಯವಾಗಿಯೂ ಅಲ್ಲಾಹನ ಮುಂದೆ ಪ್ರತಿಜ್ಞೆ ಮಾಡುತ್ತಿದ್ದಾರೆ. ಅವರ ಕೈಗಳ ಮೇಲೆ ಅಲ್ಲಾಹನ ಕೈ ಇದೆ. ಯಾರು ತನ್ನ ಪ್ರತಿಜ್ಞೆಯನ್ನು ಮುರಿಯುತ್ತಾನೋ ಅವನು ಅವನಿಗೆ ವಿರುದ್ಧವಾಗಿಯೇ ಅದನ್ನು ಮುರಿಯುತ್ತಾನೆ. ಯಾರು ಅಲ್ಲಾಹನ ಮುಂದೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾನೋ ಅವನಿಗೆ ಅಲ್ಲಾಹು ಮಹಾ ಪ್ರತಿಫಲವನ್ನು ನೀಡುತ್ತಾನೆ.

- Kannada Translation - Hamza Butur

reading-goal:continue-reading

Maelezo na Tafakari

reflection-not-available

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia