Iniciar sesión
Iniciar sesión
Iniciar sesión
Seleccionar idioma

Al-Furqán 25:18 قالوا سبحانك ما كان ينبغي لنا ان نتخذ من دونك من اولياء ولاكن متعتهم واباءهم حتى نسوا الذكر وكانوا قوما بورا ١٨

Página 361 · Juz 18

قَالُواْ
سُبۡحَٰنَكَ
مَا
كَانَ
يَنۢبَغِي
لَنَآ
أَن
نَّتَّخِذَ
مِن
دُونِكَ
مِنۡ
أَوۡلِيَآءَ
وَلَٰكِن
مَّتَّعۡتَهُمۡ
وَءَابَآءَهُمۡ
حَتَّىٰ
نَسُواْ
ٱلذِّكۡرَ
وَكَانُواْ
قَوۡمَۢا
بُورٗا
١٨
ಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.”
Continuar leyendo

Lee Tafsir

Ibn Kathir (Abridged)

The gods of the Idolators will disown Them on the Day of Resurrection

Allah tells us about what will happen on the Day of Resurrection, when those whom the idolators used to worship instead of Allah, angels and others, will rebuke them. Allah says:

وَيَوْمَ يَحْشُرُهُمْ وَمَا يَعْبُدُونَ مِن دُونِ الل
…

The gods of the Idolators will disown Them on the Day of Resurrection

Allah tells us about what will happen on the Day of Resurrection, when those whom

…
Ver Tafsires

Leer en contexto

17. ಅವನು ಅವರನ್ನು ಮತ್ತು ಅಲ್ಲಾಹನನ್ನು ಬಿಟ್ಟು ಅವರು ಆರಾಧಿಸುತ್ತಿದ್ದ ದೇವರುಗಳನ್ನು ಒಟ್ಟುಗೂಡಿಸುವ ದಿನ! ಅವನು (ಆ ದೇವರುಗಳೊಡನೆ) ಕೇಳುವನು: “ನನ್ನ ಈ ದಾಸರನ್ನು ದಾರಿತಪ್ಪಿಸಿದ್ದು ನೀವೋ? ಅಥವಾ ಸ್ವತಃ ಅವರೇ ದಾರಿತಪ್ಪಿದರೋ?” 18. ಅವರು (ದೇವರುಗಳು) ಹೇಳುವರು: “ನೀನು ಪರಿಶುದ್ಧನು! ನಿನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರಾಗಿ ಸ್ವೀಕರಿಸುವುದು ನಮಗೆ ಯೋಗ್ಯವಲ್ಲ. ಆದರೆ ನೀನು ಅವರಿಗೆ ಮತ್ತು ಅವರ ಪೂರ್ವಜರಿಗೆ ಸವಲತ್ತುಗಳನ್ನು ದಯಪಾಲಿಸಿದೆ. ಎಲ್ಲಿಯವರೆಗೆಂದರೆ ಅವರು ಉಪದೇಶವನ್ನು ಸಂಪೂರ್ಣ ಮರೆತು, ನಾಶವಾಗಿ ಹೋದ ಒಂದು ಜನತೆಯಾಗಿ ಮಾರ್ಪಡುವ ತನಕ.” 19. (ಅಲ್ಲಾಹು ಬಹುದೇವಾರಾಧಕರೊಡನೆ ಹೇಳುವನು): “ನೀವು ಏನು ಹೇಳುತ್ತಿದ್ದಿರೋ ಅದನ್ನು ಅವರು (ದೇವರುಗಳು) ನಿಷೇಧಿಸಿದ್ದಾರೆ. ಇನ್ನು ಶಿಕ್ಷೆಯನ್ನು ದೂರೀಕರಿಸಲು ಅಥವಾ ಯಾವುದೇ ಸಹಾಯ ಪಡೆಯಲು ನಿಮಗೆ ಸಾಧ್ಯವಿಲ್ಲ. ನಿಮ್ಮಲ್ಲಿ ಅಕ್ರಮವೆಸಗಿದವನು ಯಾರೋ ಅವನಿಗೆ ನಾವು ಮಹಾ ಶಿಕ್ಷೆಯ ರುಚಿಯನ್ನು ತೋರಿಸುವೆವು.” 20. (ಪ್ರವಾದಿಯವರೇ) ನಾವು ನಿಮಗಿಂತ ಮೊದಲು ಕಳುಹಿಸಿದ ಸಂದೇಶವಾಹಕರೆಲ್ಲರೂ ಆಹಾರವನ್ನು ಸೇವಿಸುತ್ತಿದ್ದರು ಮತ್ತು ಪೇಟೆಗಳಲ್ಲಿ ಸಂಚರಿಸುತ್ತಿದ್ದರು. ನಾವು ನಿಮ್ಮಲ್ಲಿ ಒಬ್ಬರನ್ನು ಇನ್ನೊಬ್ಬರಿಗೆ ಪರೀಕ್ಷೆಯನ್ನಾಗಿ ಮಾಡಿದ್ದೇವೆ. ನೀವು ತಾಳ್ಮೆಯಿಂದಿರುತ್ತೀರೋ ಎಂದು ನೋಡಲು. ನಿಮ್ಮ ಪರಿಪಾಲಕನು ಎಲ್ಲವನ್ನೂ ನೋಡುವವನಾಗಿದ್ದಾನೆ.

- Kannada Translation - Hamza Butur

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir