فَقَدۡ
كَذَّبُوكُم
بِمَا
تَقُولُونَ
فَمَا
تَسۡتَطِيعُونَ
صَرۡفٗا
وَلَا
نَصۡرٗاۚ
وَمَن
يَظۡلِم
مِّنكُمۡ
نُذِقۡهُ
عَذَابٗا
كَبِيرٗا
١٩
(ಆಗ ಅಲ್ಲಾಹನು ಬಹುದೇವಾರಾಧಕರಲ್ಲಿ ಹೇಳುವನು) “ನೀವು ಹೇಳುತ್ತಿರುವ ಮಾತು ಗಳನ್ನು ಇವರು ಸುಳ್ಳಾಗಿಸಿದ್ದಾರೆ. (ಇವರು ಆರಾಧ್ಯರು ಎಂಬ ವಾದವನ್ನು ನಿಷೇಧಿಸಿದ್ದಾರೆ.)1 ಇನ್ನು ನೀವು ಶಿಕ್ಷೆಯನ್ನು ನಿವಾರಿಸಲಿಕ್ಕಾಗಲಿ ಸಹಾಯವನ್ನು ಪಡೆಯಲಿಕ್ಕಾಗಿ ಶಕ್ತರಲ್ಲ. ನಿಮ್ಮಲ್ಲಿ ಯಾರೇ ಅಕ್ರಮವೆಸಗಿದರೂ ಅವನಿಗೆ ನಾವು ಮಹಾ ಶಿಕ್ಷೆಯನ್ನು ಉಣಿಸುತ್ತೇವೆ.