Ingia
Ingia
Ingia
Chagua Lugha

Al-Furqan 25:41 واذا راوك ان يتخذونك الا هزوا اهاذا الذي بعث الله رسولا ٤١

Ukurasa 363 · Juzuu 19

وَإِذَا
رَأَوۡكَ
إِن
يَتَّخِذُونَكَ
إِلَّا
هُزُوًا
أَهَٰذَا
ٱلَّذِي
بَعَثَ
ٱللَّهُ
رَسُولًا
٤١
ಅವರು ನಿಮ್ಮನ್ನು ಕಾಣುವಾಗ ನಿಮ್ಮನ್ನು ಒಂದು ತಮಾಷೆಯ ವಸ್ತುವನ್ನಾಗಿ ಮಾಡುತ್ತಾ ಕೇಳುತ್ತಾರೆ: “ಅಲ್ಲಾಹು ಸಂದೇಶವಾಹಕನಾಗಿ ಕಳುಹಿಸಿದ್ದು ಇವನನ್ನೋ?
reading-goal:continue-reading

Soma q-and-a.tafsir

Ibn Kathir (Abridged)

How the Disbelievers mocked the Messenger

Allah tells us how the disbelievers mocked the Messenger when they saw him. This is like the Ayah,

وَإِذَا رَآكَ الَّذِينَ كَفَرُواْ إِن يَتَّخِذُونَكَ إِلاَّ هُزُواً

(And when the disbelievers see you, they take you not except for mockery) (21:36), which means

…

How the Disbelievers mocked the Messenger

Allah tells us how the disbelievers mocked the Messenger when they saw him. This is like the Ayah,

وَإِذَا رَآ
…
Tazama tafsirs

Soma related-content

35. ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು ಮತ್ತು ಅವರ ಸಹೋದರ ಹಾರೂನರನ್ನು ಅವರ ಸಹಾಯಕರನ್ನಾಗಿ ಮಾಡಿದೆವು. 36. ನಂತರ ನಾವು ಹೇಳಿದೆವು: “ನಮ್ಮ ವಚನಗಳನ್ನು ನಿಷೇಧಿಸಿದ ಜನರ ಬಳಿಗೆ ಹೋಗಿರಿ.” ನಂತರ ನಾವು ಅವರನ್ನು ಸಂಪೂರ್ಣ ನಾಶ ಮಾಡಿದೆವು. 37. ನೂಹರ ಜನರನ್ನು ಕೂಡ. ಅವರು ಸಂದೇಶವಾಹಕರನ್ನು ನಿಷೇಧಿಸಿದಾಗ ನಾವು ಅವರನ್ನು ಮುಳುಗಿಸಿ ನಾಶ ಮಾಡಿದೆವು ಮತ್ತು ಅವರನ್ನು ಜನರಿಗೆ ದೃಷ್ಟಾಂತವನ್ನಾಗಿ ಮಾಡಿದೆವು. ನಾವು ಅಕ್ರಮಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ. 38. ಆದ್ ಗೋತ್ರವನ್ನು, ಸಮೂದ್ ಗೋತ್ರವನ್ನು, ಬಾವಿಗಳ ಜನರನ್ನು ಮತ್ತು ಅದರ ಮಧ್ಯೆ ಬದುಕಿದ ಅನೇಕ ತಲೆಮಾರುಗಳನ್ನು ಕೂಡ (ನಾಶ ಮಾಡಿದೆವು). 39. ನಾವು ಅವರೆಲ್ಲರಿಗೂ ಉದಾಹರಣೆಗಳನ್ನು ವಿವರಿಸಿಕೊಟ್ಟಿದ್ದೆವು. ನಂತರ ಅವರೆಲ್ಲರನ್ನೂ ನಾವು ಸರ್ವನಾಶ ಮಾಡಿದೆವು. 40. ಕೆಟ್ಟ ಮಳೆಯನ್ನು ಸುರಿಸಲಾದ ಆ ಊರಿನ ಮೂಲಕ ಇವರು (ಮಕ್ಕಾದ ಬಹುದೇವಾರಾಧಕರು) ಹಾದುಹೋಗುತ್ತಿದ್ದಾರೆ. ಆದರೂ ಅವರು ಅದನ್ನು ನೋಡುವುದಿಲ್ಲವೇ? ವಾಸ್ತವವೇನೆಂದರೆ, ಇವರಿಗೆ ಪುನರುತ್ಥಾನದಲ್ಲಿ ಭರವಸೆಯೇ ಇಲ್ಲ. 41. ಅವರು ನಿಮ್ಮನ್ನು ಕಾಣುವಾಗ ನಿಮ್ಮನ್ನು ಒಂದು ತಮಾಷೆಯ ವಸ್ತುವನ್ನಾಗಿ ಮಾಡುತ್ತಾ ಕೇಳುತ್ತಾರೆ: “ಅಲ್ಲಾಹು ಸಂದೇಶವಾಹಕನಾಗಿ ಕಳುಹಿಸಿದ್ದು ಇವನನ್ನೋ? 42. ನಾವು ನಮ್ಮ ದೇವರುಗಳ ವಿಷಯದಲ್ಲಿ ಮನಸ್ಸು ಗಟ್ಟಿ ಮಾಡಿ ನಿಲ್ಲದಿರುತ್ತಿದ್ದರೆ ಇವನು ನಮ್ಮನ್ನು ಅವುಗಳಿಂದ ತಪ್ಪಿಸಿಬಿಡುತ್ತಿದ್ದನು.” ಅವರು ಶಿಕ್ಷೆಯನ್ನು ನೋಡುವಾಗ ಯಾರು ಹೆಚ್ಚು ದಾರಿತಪ್ಪಿದವರೆಂದು ಸ್ಪಷ್ಟವಾಗಿ ತಿಳಿದುಕೊಳ್ಳುವರು. 43. ತನ್ನ ಸ್ವೇಚ್ಛೆಯನ್ನೇ ದೇವರಾಗಿ ಸ್ವೀಕರಿಸಿದವನನ್ನು ನೀವು ನೋಡಿಲ್ಲವೇ? ನೀವೇನು ಅವನ ಹೊಣೆ ವಹಿಸುತ್ತೀರಾ? 44. ಅವರಲ್ಲಿ ಹೆಚ್ಚಿನವರು ಕಿವಿಗೊಡುತ್ತಾರೆ ಮತ್ತು ಆಲೋಚಿಸುತ್ತಾರೆಂದು ನೀವು ಭಾವಿಸಿದ್ದೀರಾ? ಅವರು ಕೇವಲ ಜಾನುವಾರುಗಳಂತೆ. ಅಲ್ಲ, ಅವರು ಅವುಗಳಿಗಿಂತಲೂ ಹೆಚ್ಚು ದಾರಿತಪ್ಪಿದ್ದಾರೆ.

- Kannada Translation - Hamza Butur

reading-goal:continue-reading

Maelezo na Tafakari

reflection-not-available

Notes placeholders

Endelea Kuungana na Qur'ani ❤️

Vikumbusho vifupi vyenye maana vinavyoweka upya maisha yako, kukusaidia kutafakari na kuendelea kushikamana na Qur'ani.

Soma, Sikiliza, Tafuta, na Tafakari Qur'ani

Quran.com ni jukwaa linaloaminika na linalotumiwa na mamilioni duniani kote kusoma, kutafuta, kusikiliza na kutafakari kuhusu Qur'ani katika lugha tofauti. Inatoa huduma za tarjuma, tafsiri, vikariri, tarjuma ya neno kwa neno, na zana za ufahamu wa kina, kuifanya Qur'ani ipatikane na kila mtu.

Kama mbinu ya Sadaqah Jariyah, Quran.com imejitolea kusaidia watu kuunganishwa kwa kina na Qur'ani. Ikiungwa mkono na Quran.Foundation , shirika lisilo la faida la 501(c)(3), Quran.com inaendelea kukua kama rasilimali ya bila malipo na yenye thamani kwa wote, Alhamdulillah.

Chunguza
Nyumbani
Redio ya Qur'ani
Wasomaji
Kutuhusu
Watengenezaji
Sasisho za Bidhaa
Maoni
Msaada
Changia
Miradi Yetu
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Miradi isiyo ya faida inayomilikiwa, kusimamiwa, au kufadhiliwa na Quran.Foundation
Viungo Maarufu
Dua kutoka Quran
Aya ya Quran ya Siku
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
Ramani ya tovutiFaraghaSheria na Masharti
© 2026 Quran.com. Haki Zote Zimehifadhiwa
Changia