ลงชื่อเข้าใช้
ลงชื่อเข้าใช้
ลงชื่อเข้าใช้
เลือกภาษา
025

Al-Furqan 25:45 الم تر الى ربك كيف مد الظل ولو شاء لجعله ساكنا ثم جعلنا الشمس عليه دليلا ٤٥

25:45
أَلَمۡ
تَرَ
إِلَىٰ
رَبِّكَ
كَيۡفَ
مَدَّ
ٱلظِّلَّ
وَلَوۡ
شَآءَ
لَجَعَلَهُۥ
سَاكِنٗا
ثُمَّ
جَعَلۡنَا
ٱلشَّمۡسَ
عَلَيۡهِ
دَلِيلٗا
٤٥
ನಿಮ್ಮ ಪ್ರಭು ನೆರಳನ್ನು ಹೇಗೆ ಹರಡಿಸುತ್ತಾ ನೆಂಬುದನ್ನು ನೀವು ಕಂಡಿಲ್ಲವೇ? ಅವನು ಇಚ್ಛಿಸಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಆ ನೆರಳಿಗೆ ಸಂಕೇತವನ್ನಾಗಿ ಮಾಡಿದ್ದೇವೆ 1.
อ่านต่อ

อ่านตัฟซีร์

Ibn Kathir (Abridged)

Evidence of the existence of the Creator and the extent of His Power

Here Allah begins explaining the evidence for His existence and His perfect power to create various things and pairs of opposites. Allah says:

أَلَمْ تَرَ إِلَى رَبِّكَ كَيْفَ مَدَّ الظِّلَّ

(Have you not seen how your Lord spread the

…

Evidence of the existence of the Creator and the extent of His Power

Here Allah begins explaining the evidence for His existence and His perfect power

…
ตัฟซีร์เพิ่มเติม

อ่านในบริบท

บท 25, หน้าหนังสือ 364, จุซ 19

45. ನಿಮ್ಮ ಪ್ರಭು ನೆರಳನ್ನು ಹೇಗೆ ಹರಡಿಸುತ್ತಾ ನೆಂಬುದನ್ನು ನೀವು ಕಂಡಿಲ್ಲವೇ? ಅವನು ಇಚ್ಛಿಸಿದ್ದರೆ ಅದನ್ನು ನಿಶ್ಚಲಗೊಳಿಸುತ್ತಿದ್ದನು. ನಂತರ ನಾವು ಸೂರ್ಯನನ್ನು ಆ ನೆರಳಿಗೆ ಸಂಕೇತವನ್ನಾಗಿ ಮಾಡಿದ್ದೇವೆ . 46. ಅನಂತರ ನಾವು ಆ ನೆರಳನ್ನು ಕ್ರಮೇಣ ನಮ್ಮ ಕಡೆಗೆ ಕುಗ್ಗಿಸುತ್ತ ಹೋಗುತ್ತೇವೆ . 47. ರಾತ್ರಿಯನ್ನು ನಿಮಗೆ ಉಡುಪಾಗಿಯೂ ನಿದ್ದೆಯನ್ನು ವಿಶ್ರಾಂತಿಯಾಗಿಯೂ ಹಗಲನ್ನು ಎಚ್ಚೆತ್ತುಕೊಂಡು ಸಂಚರಿಸುವ ಸಮಯವಾಗಿಯೂ ಮಾಡಿದವನು ಅಲ್ಲಾಹನೇ ಆಗಿರುತ್ತಾನೆ. 48. ಅವನು ತನ್ನ ಕೃಪೆಗೆ (ಮಳೆಗೆ) ಮುಂಚಿತವಾಗಿ ಮಾರುತಗಳನ್ನು ಸುವಾರ್ತೆಯಾಗಿ ಕಳುಹಿಸು ವವನು. ಅನಂತರ ನಾವು ಆಕಾಶದಿಂದ ಶುದ್ಧ ತಿಳಿನೀರನ್ನು ಇಳಿಸುತ್ತೇವೆ. 49. ಒಂದು ನಿರ್ಜೀವ ಪ್ರದೇಶಕ್ಕೆ ಇದರಿಂದ ಜೀವ ದಾನ ಮಾಡಲಿಕ್ಕಾಗಿ ಮತ್ತು ತನ್ನ ಸೃಷ್ಟಿಯ ಪೈಕಿ ಅನೇಕ ಜಾನುವಾರುಗಳಿಗೂ ಮನುಷ್ಯರಿಗೂ ಅದನ್ನು ಕುಡಿಸಲಿಕ್ಕಾಗಿ. 50. ಅವರು ಯೋಚಿಸಲಿಕ್ಕಾಗಿ ನಾವು ಅದನ್ನು ನಿರೂಪಿಸಿದ್ದೇವೆ. ಆದರೆ ಹೆಚ್ಚಿನವರು ಕೃತಘ್ನತೆಯ ಹೊರತು ಬೇರೇನನ್ನೂ ಅಂಗೀಕರಿಸುತ್ತಿಲ್ಲ.

- Kannada Translation

บันทึกและข้อคิด

คุณไม่มีบันทึกหรือข้อคิดเห็นใดๆ เกี่ยวกับข้อความนี้

Notes placeholders

จงเชื่อมโยงกับอัลกุรอานเสมอ ❤️

ข้อเตือนใจสั้นๆ ที่มีความหมาย เพื่อให้เราได้เริ่มต้นใหม่ ไตร่ตรอง และเชื่อมโยงกับอัลกุรอานอยู่เสมอ

อ่าน ฟัง ค้นหา และไตร่ตรองคัมภีร์อัลกุรอาน

Quran.com คือแพลตฟอร์มที่ผู้คนหลายล้านคนทั่วโลกไว้วางใจให้ใช้เพื่ออ่าน ค้นหา ฟัง และใคร่ครวญอัลกุรอานในหลากหลายภาษา Quran.com มีทั้งคำแปล ตัฟซีร บทอ่าน คำแปลทีละคำ และเครื่องมือสำหรับการศึกษาอย่างลึกซึ้ง ทำให้ทุกคนสามารถเข้าถึงอัลกุรอานได้

ในฐานะซอดาเกาะฮ์ ญาริยาห์ Quran.com มุ่งมั่นที่จะช่วยให้ผู้คนเชื่อมโยงกับอัลกุรอานอย่างลึกซึ้ง Quran.com ได้รับการสนับสนุนจาก Quran.Foundation ซึ่งเป็นองค์กรไม่แสวงหาผลกำไร 501(c)(3) และยังคงเติบโตอย่างต่อเนื่องในฐานะแหล่งข้อมูลฟรีที่มีคุณค่าสำหรับทุกคน อัลฮัมดุลิลลาฮ์

นำทาง
หน้าหลัก
วิทยุอัลกุรอาน
ผู้อ่าน
เกี่ยวกับเรา
นักพัฒนา
อัพเดทผลิตภัณฑ์
แนะนำติชม
ช่วยเหลือ
บริจาค
โครงการของเรา
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
โครงการไม่แสวงหากำไรที่เป็นเจ้าของ บริหารจัดการ หรือได้รับการสนับสนุนโดย Quran.Foundation
ลิงค์ยอดนิยม
ดุอาจากอัลกุรอาน
โองการอัลกุรอานประจำวัน
อายะห์กุรซี
ยาซีน
อัลมุลก์
อัรเราะห์มาน
อัลวากิอะฮ์
อัลกะห์ฟ
อัลมุซซัมมิล
แผนผังเว็บไซต์ความเป็นส่วนตัวข้อกำหนดและเงื่อนไข
© 2026 Quran.com. สงวนลิขสิทธิ์
มีส่วนช่วย