Iniciar sesión
Iniciar sesión
Iniciar sesión
Seleccionar idioma

Al-Furqán 25:52 فلا تطع الكافرين وجاهدهم به جهادا كبيرا ٥٢

Página 364 · Juz 19

فَلَا
تُطِعِ
ٱلۡكَٰفِرِينَ
وَجَٰهِدۡهُم
بِهِۦ
جِهَادٗا
كَبِيرٗا
٥٢
ಆದ್ದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿ. ಇದರ (ಕುರ್‌ಆನ್‍ನ) ಮೂಲಕ ಅವರ ವಿರುದ್ಧ ಮಹಾ ಹೋರಾಟ ಮಾಡಿರಿ.
reading-goal:continue-reading

Leer q-and-a.tafsir

Ibn Kathir (Abridged)

The universality of the Prophet's Message, how He was supported in His Mission and Allah's Blessings to Mankind

Allah says:

وَلَوْ شِئْنَا لَبَعَثْنَا فِى كُلِّ قَرْيَةٍ نَّذِيراً

(And had We willed, We would have raised a warner in every town.) `Calling them to Allah, but We have singled you out, O Mu

…

The universality of the Prophet's Message, how He was supported in His Mission and Allah's Blessings to Mankind

Allah says:

وَلَوْ شِئْنَا لَبَعَثْنَا ف

…
Ver tafsirs

Leer related-content

51. ನಾವು ಇಚ್ಛಿಸುತ್ತಿದ್ದರೆ ಎಲ್ಲ ಊರುಗಳಿಗೂ ಒಬ್ಬೊಬ್ಬ ಮುನ್ನೆಚ್ಚರಿಕೆಗಾರನನ್ನು ಕಳುಹಿಸುತ್ತಿದ್ದೆವು. 52. ಆದ್ದರಿಂದ ನೀವು ಸತ್ಯನಿಷೇಧಿಗಳನ್ನು ಅನುಸರಿಸಬೇಡಿ. ಇದರ (ಕುರ್‌ಆನ್‍ನ) ಮೂಲಕ ಅವರ ವಿರುದ್ಧ ಮಹಾ ಹೋರಾಟ ಮಾಡಿರಿ. 53. ಅವನೇ ಎರಡು ಸಮುದ್ರಗಳನ್ನು ಬೆರೆಯಲು ಬಿಟ್ಟವನು. ಒಂದರಲ್ಲಿ ತಾಜಾ ಸಿಹಿನೀರು ಮತ್ತು ಇನ್ನೊಂದರಲ್ಲಿ ಕಹಿ ಉಪ್ಪು ನೀರು. ಅವನು ಅವೆರಡರ ಮಧ್ಯೆ ಒಂದು ಪರದೆಯನ್ನು ಮತ್ತು ಬಲಿಷ್ಠ ತಡೆಯನ್ನು ನಿರ್ಮಸಿದ್ದಾನೆ. 54. ಅವನೇ ಮನುಷ್ಯನನ್ನು ನೀರಿನಿಂದ ಸೃಷ್ಟಿಸಿದವನು. ನಂತರ ಅವನಿಗೆ ವಂಶಾವಳಿಯನ್ನು ಮತ್ತು ವೈವಾಹಿಕ ಸಂಬಂಧಿಗಳನ್ನು ಮಾಡಿಕೊಟ್ಟನು. ನಿಮ್ಮ ಪರಿಪಾಲಕನು (ಅಲ್ಲಾಹು) ಸರ್ವಶಕ್ತನಾಗಿದ್ದಾನೆ. 55. ಅವರು ಅಲ್ಲಾಹನನ್ನು ಬಿಟ್ಟು ಅವರಿಗೆ ಉಪಕಾರ ಅಥವಾ ತೊಂದರೆ ಮಾಡದವರನ್ನು ಆರಾಧಿಸುತ್ತಿದ್ದಾರೆ. ಸತ್ಯನಿಷೇಧಿಯು ತನ್ನ ಪರಿಪಾಲಕನ ವಿರುದ್ಧ (ಶೈತಾನನಿಗೆ) ಬೆಂಬಲಿಗನಾಗಿದ್ದಾನೆ. 56. (ಪ್ರವಾದಿಯವರೇ) ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳುಹಿಸಿದ್ದೇವೆ. 57. ಹೇಳಿರಿ: “ನಾನು ಇದಕ್ಕಾಗಿ ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಯಾರು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಲು ಇಚ್ಛಿಸುತ್ತಾನೋ (ಅವನು ಅದನ್ನು ಸ್ವೀಕರಿಸಬೇಕು ಎಂಬುದರ) ಹೊರತು.” 58. ಎಂದಿಗೂ ಸಾಯದೆ ನಿರಂತರ ಬದುಕಿರುವವನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡಿ. ಅವನ ಸ್ತುತಿಯೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನ ದಾಸರು ಮಾಡುವ ಪಾಪಗಳನ್ನು ಸೂಕ್ಷ್ಮವಾಗಿ ತಿಳಿಯಲು ಅವನೇ ಸಾಕು. 59. ಅವನು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದವನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಪರಮ ದಯಾಳು. ನೀವು ಅವನ ಬಗ್ಗೆ ಸೂಕ್ಷ್ಮವಾಗಿ ತಿಳಿದವನೊಡನೆ (ಪ್ರವಾದಿಯೊಡನೆ) ಕೇಳಿರಿ. 60. “ಪರಮ ದಯಾಳುವಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿರಿ” ಎಂದು ಅವರೊಡನೆ ಹೇಳಲಾದರೆ ಅವರು ಕೇಳುತ್ತಾರೆ: “ಪರಮ ದಯಾಳು ಎಂದರೇನು? ನೀನು ಆಜ್ಞಾಪಿಸುವವನಿಗೆ ನಾವು ಸಾಷ್ಟಾಂಗ ಮಾಡಬೇಕೇ?” ಇದು ಅವರಿಗೆ ದ್ವೇಷವನ್ನು ಇನ್ನಷ್ಟು ಹೆಚ್ಚಿಸಿಬಿಟ್ಟಿತು.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir