Iniciar sesión
Iniciar sesión
Iniciar sesión
Seleccionar idioma

Al-Furqán 25:7 وقالوا مال هاذا الرسول ياكل الطعام ويمشي في الاسواق لولا انزل اليه ملك فيكون معه نذيرا ٧

Página 360 · Juz 18

وَقَالُواْ
مَالِ
هَٰذَا
ٱلرَّسُولِ
يَأۡكُلُ
ٱلطَّعَامَ
وَيَمۡشِي
فِي
ٱلۡأَسۡوَاقِ
لَوۡلَآ
أُنزِلَ
إِلَيۡهِ
مَلَكٞ
فَيَكُونَ
مَعَهُۥ
نَذِيرًا
٧
ಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ?
reading-goal:continue-reading

Leer q-and-a.tafsir

Ibn Kathir (Abridged)

What the Disbelievers said about the Messenger , refutation of Their Words, and Their ultimate Destiny

Allah tells us about the disbelievers' stubborn resistance to and rejection of the truth, with no proof or evidence for doing so. Their excuse was, as they said:

مَا لِهَذَا الرَّسُولِ يَأْكُلُ الطَّ
…

What the Disbelievers said about the Messenger , refutation of Their Words, and Their ultimate Destiny

Allah tells us about the disbelievers' stubborn

…
Ver tafsirs

Leer related-content

1. ಸತ್ಯಾಸತ್ಯ ವಿವೇಚಕ ಗ್ರಂಥವನ್ನು (ಕುರ್‌ಆನನ್ನು) ತನ್ನ ದಾಸನಿಗೆ (ಪ್ರವಾದಿಗೆ)—ಅವರು ಸರ್ವಲೋಕದವರಿಗೆ ಒಬ್ಬ ಮುನ್ನೆಚ್ಚರಿಕೆಗಾರನಾಗಲೆಂದು—ಅವತೀರ್ಣಗೊಳಿಸಿದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ. 2. ಅಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದೆಯೋ ಅವನು. ಅವನಿಗೆ ಯಾವುದೇ ಮಕ್ಕಳಿಲ್ಲ. ಸಾರ್ವಭೌಮತ್ವದಲ್ಲಿ ಅವನೊಂದಿಗೆ ಯಾವುದೇ ಸಹಭಾಗಿಗಳಿಲ್ಲ. ಅವನು ಎಲ್ಲಾ ವಸ್ತುಗಳನ್ನೂ ಸೃಷ್ಟಿಸಿ ಅದಕ್ಕೆ ನಿಖರವಾದ ನಿರ್ಣಯವನ್ನು ನಿಶ್ಚಯಿಸಿದ್ದಾನೆ. 3. ಅವರು ಅವನನ್ನು ಬಿಟ್ಟು ಬೇರೆ ದೇವರುಗಳನ್ನು ಸ್ವೀಕರಿಸಿದ್ದಾರೆ. ಆದರೆ, ಆ ದೇವರುಗಳು ಯಾವುದೇ ವಸ್ತುವನ್ನು ಸೃಷ್ಟಿಸುವುದಿಲ್ಲ. ವಾಸ್ತವವಾಗಿ ಅವರೇ ಸೃಷ್ಟಿಗಳು. ಸ್ವಯಂ ತಮಗೂ ಕೂಡ ಯಾವುದೇ ತೊಂದರೆ ಅಥವಾ ಉಪಕಾರವನ್ನು ಮಾಡುವ ಸಾಮರ್ಥ್ಯವನ್ನು ಅವರು ಹೊಂದಿಲ್ಲ. ಮರಣ, ಜೀವನ, ಪುನರುತ್ಥಾನ ಮುಂತಾದ ಯಾವುದೂ ಅವರ ವಶದಲ್ಲಿಲ್ಲ. 4. ಸತ್ಯನಿಷೇಧಿಗಳು ಹೇಳಿದರು: “ಈ ಕುರ್‌ಆನ್ ಸುಳ್ಳಿನ ಕಂತೆಯಾಗಿದೆ. ಅವನು (ಪ್ರವಾದಿ) ಇದನ್ನು ಸ್ವಯಂ ರಚಿಸಿದ್ದಾನೆ. ಬೇರೆ ಕೆಲವರು ಕೂಡ ಅದಕ್ಕೆ ಸಹಾಯ ಮಾಡಿದ್ದಾರೆ.” ಇವರು ಮಹಾ ಅನ್ಯಾಯವನ್ನು ಮತ್ತು ಸುಳ್ಳಾರೋಪವನ್ನು ಮಾಡಿದ್ದಾರೆ. 5. ಅವರು ಹೇಳಿದರು: “ಇದು ಪ್ರಾಚೀನ ಕಾಲದ ಜನರ ಪುರಾಣಗಳು. ಅವನು (ಪ್ರವಾದಿ) ಇದನ್ನು ಸ್ವಯಂ ಬರೆಯುತ್ತಿದ್ದಾನೆ. ಮುಂಜಾನೆ ಮತ್ತು ಸಂಜೆ ಅವನಿಗೆ ಇದನ್ನು ಓದಿಕೊಡಲಾಗುತ್ತಿದೆ.” 6. ಹೇಳಿರಿ: “ಭೂಮ್ಯಾಕಾಶಗಳಲ್ಲಿರುವ ರಹಸ್ಯಗಳನ್ನು ತಿಳಿದವನೇ ಇದನ್ನು ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.” 7. ಅವರು ಹೇಳುತ್ತಾರೆ: “ಇವನೆಂತಹ ಪ್ರವಾದಿ? ಇವನು ಆಹಾರ ಸೇವಿಸುತ್ತಾನೆ ಮತ್ತು ಪೇಟೆಗಳಲ್ಲಿ ಸಂಚರಿಸುತ್ತಾನೆ. ಇವನ ಜೊತೆಗೆ ಒಬ್ಬ ದೇವದೂತನನ್ನು ಏಕೆ ಕಳುಹಿಸಲಾಗಿಲ್ಲ? ಅವನು ಕೂಡ ಇವನ ಜೊತೆಗೆ ಸೇರಿ ಮುನ್ನೆಚ್ಚರಿಕೆ ನೀಡಬಹುದಿತ್ತಲ್ಲವೇ? 8. ಅಥವಾ ಇವನ ಬಳಿ ಒಂದು ನಿಧಿಯನ್ನು ಏಕೆ ಹಾಕಿಲ್ಲ? ಅಥವಾ ಇವನಿಗೆ ಹಣ್ಣುಗಳನ್ನು ತಿನ್ನಲು ಒಂದು ತೋಟವನ್ನು ಏಕೆ ಕೊಡಲಾಗಿಲ್ಲ?” ಆ ಅಕ್ರಮಿಗಳು ಹೇಳಿದರು: “ನೀವು ಮಾಟ ಮಾಡಲಾದ ವ್ಯಕ್ತಿಯನ್ನೇ ಅನುಸರಿಸುತ್ತಿದ್ದೀರಿ.” 9. ನೋಡಿ! ಅವರು ನಿಮ್ಮ ಬಗ್ಗೆ ಹೇಗೆಲ್ಲಾ ಮಾತನಾಡುತ್ತಿದ್ದಾರೆಂದು. Fದರಿಂದ ಸ್ವತಃ ಅವರೇ ದಾರಿತಪ್ಪುತ್ತಿದ್ದಾರೆ. ಅವರಿಗೆ ಯಾವುದೇ ರೀತಿಯಲ್ಲೂ ಸರಿದಾರಿಗೆ ಬರಲು ಸಾಧ್ಯವಾಗುವುದಿಲ್ಲ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir