إِلَّا
مَن
تَابَ
وَءَامَنَ
وَعَمِلَ
عَمَلٗا
صَٰلِحٗا
فَأُوْلَٰٓئِكَ
يُبَدِّلُ
ٱللَّهُ
سَيِّـَٔاتِهِمۡ
حَسَنَٰتٖۗ
وَكَانَ
ٱللَّهُ
غَفُورٗا
رَّحِيمٗا
٧٠
ಆದರೆ ಪಶ್ಚಾತ್ತಾಪಪಟ್ಟು, ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಮಾಡಿದರೆ ಅಲ್ಲಾಹನು ಅವರ ಪಾಪಗಳನ್ನು ಪುಣ್ಯಗಳಾಗಿ ಪರಿವರ್ತಿಸುವನು,1 ಅಲ್ಲಾಹು ಅತ್ಯಂತ ಕ್ಷಮಾಶೀಲನೂ ದಯಾ ನಿಧಿಯೂ ಆಗಿರುತ್ತಾನೆ.