Iniciar sesión
Iniciar sesión
Iniciar sesión
Seleccionar idioma

Al-Furqán 25:73 والذين اذا ذكروا بايات ربهم لم يخروا عليها صما وعميانا ٧٣

Página 366 · Juz 19

وَٱلَّذِينَ
إِذَا
ذُكِّرُواْ
بِـَٔايَٰتِ
رَبِّهِمۡ
لَمۡ
يَخِرُّواْ
عَلَيۡهَا
صُمّٗا
وَعُمۡيَانٗا
٧٣
ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ.
reading-goal:continue-reading

Leer q-and-a.tafsir

Ibn Kathir (Abridged)

More Attributes of the Servants of the Most Gracious

These are further attributes of the servants of the Most Gracious. They do not bear witness to falsehood, including lies, immorality, disbelief, foul speech and false words. `Amr bin Qays said, this refers to gatherings of sexual immorality. It was

…

More Attributes of the Servants of the Most Gracious

These are further attributes of the servants of the Most Gracious. They do not bear witness to fal

…
Ver tafsirs

Leer related-content

61. ಆಕಾಶದಲ್ಲಿ ನಕ್ಷತ್ರಪುಂಜಗಳನ್ನು ಸ್ಥಾಪಿಸಿದವನು (ಅಲ್ಲಾಹು) ಸಮೃದ್ಧಪೂರ್ಣನು. ಅವನು ಅದರಲ್ಲಿ ಒಂದು ದೀಪವನ್ನು (ಸೂರ್ಯನನ್ನು) ಮತ್ತು ಬೆಳಗುವ ಚಂದ್ರನನ್ನು ಉಂಟುಮಾಡಿದನು. 62. ಅವನೇ ರಾತ್ರಿ-ಹಗಲುಗಳನ್ನು ಒಂದರ ಹಿಂದೆ ಇನ್ನೊಂದು ಬರುವಂತೆ ಮಾಡಿದವನು. ಉಪದೇಶ ಸ್ವೀಕರಿಸಲು ಬಯಸುವವರಿಗೆ ಅಥವಾ ಕೃತಜ್ಞರಾಗಲು ಬಯಸುವವರಿಗೆ (ಒಂದು ದೃಷ್ಟಾಂತವೆಂಬಂತೆ). 63. ಪರಮ ದಯಾಳುವಿನ (ಅಲ್ಲಾಹನ) ದಾಸರು ಭೂಮಿಯಲ್ಲಿ ವಿನಯದಿಂದ ನಡೆಯುವವರಾಗಿದ್ದಾರೆ. ಅವಿವೇಕಿಗಳು ಅವರೊಡನೆ ಮಾತನಾಡಿದರೆ ಅವರು ಶಾಂತಿ-ಸಮಾಧಾನದ ಮಾತುಗಳನ್ನು ಹೇಳುತ್ತಾರೆ. 64. ಅವರು (ಅಲ್ಲಾಹನ ದಾಸರು) ಯಾರೆಂದರೆ, ತಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಾ ಮತ್ತು ನಿಂತು ನಮಾಝ್ ಮಾಡುತ್ತಾ ರಾತ್ರಿಯನ್ನು ಕಳೆಯುವವರು. 65. ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮಿಂದ ನರಕ ಶಿಕ್ಷೆಯನ್ನು ದೂರೀಕರಿಸು. ನಿಜಕ್ಕೂ ಅದರ ಶಿಕ್ಷೆಯು ಸದಾ ಅಂಟಿಕೊಂಡಿರುತ್ತದೆ. 66. ನಿಶ್ಚಯವಾಗಿಯೂ ಅದು ಬಹಳ ನಿಕೃಷ್ಟ ವಾಸಸ್ಥಳ ಮತ್ತು ವಾಸ್ತವ್ಯವಾಗಿದೆ.” 67. ಅವರು ಖರ್ಚು ಮಾಡುವಾಗ ಅತಿಯಾಗಿ ಖರ್ಚು ಮಾಡುವುದಿಲ್ಲ ಮತ್ತು ಜಿಪುಣತನ ತೋರುವುದೂ ಇಲ್ಲ. ಬದಲಿಗೆ, ಅವೆರಡರ ನಡುವಿನ ಮಧ್ಯಮ ಮಾರ್ಗವನ್ನು ಸ್ವೀಕರಿಸುತ್ತಾರೆ. 68. ಅವರು ಅಲ್ಲಾಹನ ಜೊತೆಗೆ ಬೇರೆ ದೇವರುಗಳನ್ನು ಕರೆದು ಪ್ರಾರ್ಥಿಸುವುದಿಲ್ಲ, ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲುವುದಿಲ್ಲ ಮತ್ತು ವ್ಯಭಿಚಾರ ಮಾಡುವುದಿಲ್ಲ. ಯಾರು ಇವುಗಳನ್ನು ಮಾಡುತ್ತಾನೋ ಅವನು ಶಿಕ್ಷೆಯನ್ನು ಪಡೆಯುವನು. 69. ಪುನರುತ್ಥಾನ ದಿನದಂದು ಅವನಿಗೆ ಇಮ್ಮಡಿ ಶಿಕ್ಷೆ ನೀಡಲಾಗುವುದು. ಅವನು ಅವಮಾನವನ್ನು ಸಹಿಸುತ್ತಾ ಸದಾಕಾಲ ಅದರಲ್ಲಿ ವಾಸಿಸುವನು. 70. ಆದರೆ ಪಶ್ಚಾತ್ತಾಪಪಟ್ಟವರು, ಸತ್ಯವಿಶ್ವಾಸಿಗಳಾದವರು ಮತ್ತು ಸತ್ಕರ್ಮವೆಸಗಿದವರು ಇದಕ್ಕೆ ಹೊರತಾಗಿದ್ದಾರೆ. ಅಲ್ಲಾಹು ಅವರ ದುಷ್ಕೃತ್ಯಗಳನ್ನು ಸತ್ಕರ್ಮಗಳಾಗಿ ಬದಲಾಯಿಸುವನು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 71. ಯಾರು ಪಶ್ಚಾತ್ತಾಪಪಟ್ಟು ಸತ್ಕರ್ಮವೆಸಗುತ್ತಾನೋ ಅವನು ಅಲ್ಲಾಹನ ಕಡೆಗೆ ಪ್ರಾಮಾಣಿಕವಾಗಿ ಮರಳಿದ್ದಾನೆ. 72. ಅವರು ಸುಳ್ಳು ಸಾಕ್ಷ್ಯ ಹೇಳದವರು ಮತ್ತು ಅನಗತ್ಯ ಸಂಗತಿಗಳ ಬಳಿಯಿಂದ ನಡೆಯಬೇಕಾಗಿ ಬಂದರೆ ಸಭ್ಯತೆಯಿಂದ ನಡೆಯುವವರಾಗಿದ್ದಾರೆ. 73. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದರೆ ಅವರು ಕಿವುಡರು ಮತ್ತು ಕುರುಡರಾಗಿ ಬಿಡುವುದಿಲ್ಲ. 74. ಅವರು ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನಮ್ಮ ಪತ್ನಿಯರಲ್ಲಿ ಮತ್ತು ನಮ್ಮ ಮಕ್ಕಳಲ್ಲಿ ನಮಗೆ ಕಣ್ತಂಪನ್ನು ನೀಡು. ದೇವಭಯವುಳ್ಳವರಿಗೆ ನಮ್ಮನ್ನು ಮುಂದಾಳುಗಳನ್ನಾಗಿ ಮಾಡು.” 75. ಅವರು ತಾಳ್ಮೆ ತೋರಿದ್ದಕ್ಕೆ ಪ್ರತಿಫಲವಾಗಿ ಅವರಿಗೆ ಸ್ವರ್ಗದ ಉನ್ನತ ಮಹಲುಗಳನ್ನು ನೀಡಲಾಗುವುದು. ಅಲ್ಲಿ ಅವರು ಅಭಿವಂದನೆಗಳನ್ನು ಮತ್ತು ಶಾಂತಿಯ ಹಾರೈಕೆಗಳನ್ನು ಪಡೆಯುವರು. 76. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಆ ವಾಸಸ್ಥಳ ಮತ್ತು ಸ್ಥಾನಮಾನವು ಬಹಳ ಉತ್ತಮವಾಗಿದೆ. 77. ಹೇಳಿರಿ: “ನಿಮ್ಮ ಪ್ರಾರ್ಥನೆಗಳು ಇಲ್ಲದಿರುತ್ತಿದ್ದರೆ ನನ್ನ ಪರಿಪಾಲಕನು (ಅಲ್ಲಾಹು) ನಿಮ್ಮನ್ನು ಪರಿಗಣಿಸುತ್ತಲೇ ಇರಲಿಲ್ಲ.” ಆದರೆ ನೀವು ನಿಷೇಧಿಸಿದ್ದೀರಿ. ಆದ್ದರಿಂದ ಅದಕ್ಕಿರುವ ಶಿಕ್ಷೆಯು ಸದ್ಯವೇ ನಿಮ್ಮನ್ನು ಅಂಟಿಕೊಳ್ಳಲಿದೆ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir