يَوۡمَ
تَرَى
ٱلۡمُؤۡمِنِينَ
وَٱلۡمُؤۡمِنَٰتِ
يَسۡعَىٰ
نُورُهُم
بَيۡنَ
أَيۡدِيهِمۡ
وَبِأَيۡمَٰنِهِمۖ
بُشۡرَىٰكُمُ
ٱلۡيَوۡمَ
جَنَّٰتٞ
تَجۡرِي
مِن
تَحۡتِهَا
ٱلۡأَنۡهَٰرُ
خَٰلِدِينَ
فِيهَاۚ
ذَٰلِكَ
هُوَ
ٱلۡفَوۡزُ
ٱلۡعَظِيمُ
١٢
ಸತ್ಯವಿಶ್ವಾಸಿಗಳನ್ನೂ ಸತ್ಯವಿಶ್ವಾಸಿನಿಯರನ್ನೂ ಅವರ ಪ್ರಕಾಶವು ಅವರ ಮುಂದೆಯೂ ಅವರ ಬಲ ಭಾಗದಲ್ಲೂ ಸಾಗುತ್ತಿರುವುದನ್ನು ತಾವು ದರ್ಶಿಸುವ ದಿನ! 1 (ಅಂದು ಅವರಲ್ಲಿ ಹೇಳಲಾಗುವುದು;) ಇಂದು ನಿಮಗೆ ಶುಭವಾರ್ತೆ ಎಂದರೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿದ್ದು ಅವುಗಳಲ್ಲಿ ನೀವು ಸ್ಥಿರವಾಸಿಗಳಾಗಿರುವಿರಿ. ಇದುವೇ ಮಹಾ ಯಶಸ್ಸು.