Iniciar sesión
Iniciar sesión
Iniciar sesión
Seleccionar idioma

Al-Hadíd 57:25 لقد ارسلنا رسلنا بالبينات وانزلنا معهم الكتاب والميزان ليقوم الناس بالقسط وانزلنا الحديد فيه باس شديد ومنافع للناس وليعلم الله من ينصره ورسله بالغيب ان الله قوي عزيز ٢٥

Página 541 · Juz 27

لَقَدۡ
أَرۡسَلۡنَا
رُسُلَنَا
بِٱلۡبَيِّنَٰتِ
وَأَنزَلۡنَا
مَعَهُمُ
ٱلۡكِتَٰبَ
وَٱلۡمِيزَانَ
لِيَقُومَ
ٱلنَّاسُ
بِٱلۡقِسۡطِۖ
وَأَنزَلۡنَا
ٱلۡحَدِيدَ
فِيهِ
بَأۡسٞ
شَدِيدٞ
وَمَنَٰفِعُ
لِلنَّاسِ
وَلِيَعۡلَمَ
ٱللَّهُ
مَن
يَنصُرُهُۥ
وَرُسُلَهُۥ
بِٱلۡغَيۡبِۚ
إِنَّ
ٱللَّهَ
قَوِيٌّ
عَزِيزٞ
٢٥
ನಾವು ನಮ್ಮ ದೂತರುಗಳನ್ನು ಸುವ್ಯಕ್ತ ನಿದರ್ಶ ನಗಳೊಂದಿಗೆ ಕಳುಹಿಸಿದೆವು. ಜನರು ನ್ಯಾಯ ದಲ್ಲಿ ಸ್ಥಿರವಾಗಿ ನಿಲ್ಲಲೆಂದು ಅವರ ಜೊತೆ ವೇದ ಗ್ರಂಥ ಮತ್ತು ನೀತಿಯನ್ನು ಅವತೀರ್ಣಗೊಳಿಸಿದೆವು ಮತ್ತು ನಾವು ಕಬ್ಬಿಣವನ್ನು ಇಳಿಸಿದೆವು. ಅದರಲ್ಲಿ ಭಾರೀ ಆಯೋಧನ ಶಕ್ತಿ ಇದೆ ಮತ್ತು ಜನರಿಗೆ ಹಲವು ಪ್ರಯೋಜನಗಳಿವೆ. ಯಾರು ಅಲ್ಲಾಹನನ್ನು ಕಾಣದೆಯೇ ಅವನಿಗೆ ಮತ್ತು ಅವನ ದೂತರುಗಳಿಗೆ ನೆರವಾಗುತ್ತಾರೆ ಎಂಬುದನ್ನು ಅಲ್ಲಾಹನು (ಪ್ರತ್ಯಕ್ಷ) ತಿಳಿಯುವಂತಾಗಲು ಹೀಗೆ ಮಾಡಲಾಗಿದೆ. ಖಂಡಿತವಾಗಿಯೂ ಅಲ್ಲಾಹನು ಅತ್ಯಂತ ಬಲಿಷ್ಟನೂ ಅಜೇಯನೂ ಆಗಿರುತ್ತಾನೆ.
Continuar leyendo

Lee Tafsir

Ibn Kathir (Abridged)

The Prophets were given Miracles and Sent with truth and Justice

Allah the Exalted said next,

لَقَدْ أَرْسَلْنَا رُسُلَنَا بِالْبَيِّنَتِ

(Indeed We have sent Our Messengers with clear proofs) in reference to the miracles, the unequivocal evidences and the plain proofs,

وَأَنزَلْنَا مَعَهُمُ الْكِتَبَ

(a

…

The Prophets were given Miracles and Sent with truth and Justice

Allah the Exalted said next,

لَقَدْ أَرْسَلْنَا رُسُلَنَا بِالْبَيِّنَتِ

(Indeed We have

…
Ver Tafsires

Leer en contexto

25. ನಾವು ನಮ್ಮ ದೂತರುಗಳನ್ನು ಸುವ್ಯಕ್ತ ನಿದರ್ಶ ನಗಳೊಂದಿಗೆ ಕಳುಹಿಸಿದೆವು. ಜನರು ನ್ಯಾಯ ದಲ್ಲಿ ಸ್ಥಿರವಾಗಿ ನಿಲ್ಲಲೆಂದು ಅವರ ಜೊತೆ ವೇದ ಗ್ರಂಥ ಮತ್ತು ನೀತಿಯನ್ನು ಅವತೀರ್ಣಗೊಳಿಸಿದೆವು ಮತ್ತು ನಾವು ಕಬ್ಬಿಣವನ್ನು ಇಳಿಸಿದೆವು. ಅದರಲ್ಲಿ ಭಾರೀ ಆಯೋಧನ ಶಕ್ತಿ ಇದೆ ಮತ್ತು ಜನರಿಗೆ ಹಲವು ಪ್ರಯೋಜನಗಳಿವೆ. ಯಾರು ಅಲ್ಲಾಹನನ್ನು ಕಾಣದೆಯೇ ಅವನಿಗೆ ಮತ್ತು ಅವನ ದೂತರುಗಳಿಗೆ ನೆರವಾಗುತ್ತಾರೆ ಎಂಬುದನ್ನು ಅಲ್ಲಾಹನು (ಪ್ರತ್ಯಕ್ಷ) ತಿಳಿಯುವಂತಾಗಲು ಹೀಗೆ ಮಾಡಲಾಗಿದೆ. ಖಂಡಿತವಾಗಿಯೂ ಅಲ್ಲಾಹನು ಅತ್ಯಂತ ಬಲಿಷ್ಟನೂ ಅಜೇಯನೂ ಆಗಿರುತ್ತಾನೆ. 26. ನಾವು ನೂಹರನ್ನೂ ಇಬ್ರಾಹೀಮರನ್ನೂ ದೂತರಾಗಿ ಕಳುಹಿಸಿದೆವು. ಅವರಿಬ್ಬರ ಸಂತತಿಯಲ್ಲಿ ಪ್ರವಾದಿತ್ವವನ್ನೂ ಗ್ರಂಥವನ್ನೂ ಇರಿಸಿದೆವು. ಅವರಲ್ಲಿ ಸನ್ಮಾರ್ಗ ಸ್ವೀಕರಿಸಿದವರಿದ್ದಾರೆ. ಅವರ ಪೈಕಿ ಹೆಚ್ಚಿನವರು ದುರ್ಮಾರ್ಗಿಗಳಾಗಿದ್ದಾರೆ. 27. ಅವರ ಬಳಿಕ ನಾವು ಒಬ್ಬರ ನಂತರ ಒಬ್ಬರಂತೆ ಸಂದೇಶವಾಹಕರನ್ನು ಕಳುಹಿಸಿದೆವು ಮತ್ತು ಬಳಿಕ ಮರ್ಯಮರ ಪುತ್ರ ಈಸಾರನ್ನು ಕಳುಹಿಸಿದೆವು. ಅವರಿಗೆ ಇಂಜೀಲನ್ನು ದಯಪಾಲಿಸಿ ದೆವು. ಅವರ ಅನುಯಾಯಿಗಳ ಹೃದಯಗಳಲ್ಲಿ ನಾವು ಅನುಕಂಪ ಮತ್ತು ಕರುಣೆಯನ್ನಿರಿಸಿದೆವು. ಸನ್ಯಾಸವನ್ನು ಅವರು ತಾವೇ ಸೃಷ್ಟಿಸಿಕೊಂಡರು. ಅಲ್ಲಾಹನ ಸಂಪ್ರೀತಿಯ ಅಭಿಲಾಷೆಯಿಂದ ಅವರೇ ಈ ಆಚಾರವನ್ನು ಆರಂಭಿಸಿಕೊಂಡರೇ ಹೊರತು ನಾವು ಅದನ್ನವರಿಗೆ ಕಡ್ಡಾಯಗೊಳಿಸಿರಲಿಲ್ಲ. ಆದರೆ ಅವರು ಅದನ್ನು ಪಾಲಿಸಬೇಕಾದ ರೀತಿಯಲ್ಲಿ ಪಾಲಿಸಲಿಲ್ಲ. ಅವರ ಪೈಕಿ ಸತ್ಯವನ್ನು ಸ್ವೀಕರಿಸಿದವರಿಗೆ ಅವರ ಪ್ರತಿಫಲವನ್ನು ನಾವು ದಯಪಾಲಿಸಿದೆವು.ಆದರೆ ಅವರಲ್ಲಿ ಹೆಚ್ಚಿನವರು ದುರ್ಮಾರ್ಗಿಗಳಾಗಿರುತ್ತಾರೆ. 28. ಸತ್ಯವಿಶ್ವಾಸಿಗಳೇ, ನೀವು ಅಲ್ಲಾಹನನ್ನು ಭಯ ಪಡಿರಿ ಮತ್ತು ಅವನ ದೂತರ (ಮುಹಮ್ಮದ್ ನಬಿಯರ) ಮೇಲೆ ವಿಶ್ವಾಸವಿರಿಸಿರಿ. ಅಲ್ಲಾಹನು ನಿಮಗೆ ತನ್ನ ಕೃಪೆಯಿಂದ ದುಪ್ಪಟ್ಟು ನೀಡುವನು ಮತ್ತು ನಿಮಗೆ ಪ್ರಕಾಶವನ್ನು ಪ್ರದಾನ ಮಾಡು ವನು, ನೀವು ಅದರ ಬೆಳಕಲ್ಲಿ ನಡೆಯುವಿರಿ ಮತ್ತು ಅವನು ನಿಮ್ಮ ತಪ್ಪುಗಳನ್ನು ಕ್ಷಮಿಸುವನು. ಅಲ್ಲಾಹನು ಮಹಾಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ. 29. ತಮಗೆ ಅಲ್ಲಾಹನ ಅನುಗ್ರಹದಿಂದ ಯಾವುದೇ ಒಂದನ್ನು ಗಳಿಸಲು ಸಾಧ್ಯವಿಲ್ಲವೆಂದೂ ಮತ್ತು ಅಲ್ಲಾಹನ ಅನುಗ್ರಹವು ಅವನ ಅಧೀನದಲ್ಲೇ ಇದ್ದು ಅದನ್ನು ಅವನು ತಾನಿಚ್ಛಿಸಿದವರಿಗೆ ನೀಡುತ್ತಾನೆಂದೂ ಗ್ರಂಥದವರಿಗೆ ತಿಳಿಯುವಂತಾಗಲು (ಈ ವಿಷಯ ವ್ಯಕ್ತ ಗೊಳಿಸುವುದು). ಅಲ್ಲಾಹನು ಮಹಾ ಔದಾರ್ಯದ ಒಡೆಯನಾಗಿದ್ದಾನೆ.

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir