Log masuk
Log masuk
Log masuk
Pilih Bahasa

Al-Hajj 22:60 ۞ ذالك ومن عاقب بمثل ما عوقب به ثم بغي عليه لينصرنه الله ان الله لعفو غفور ٦٠

Halaman 339 · Juz 17

۞ ذَٰلِكَۖ
وَمَنۡ
عَاقَبَ
بِمِثۡلِ
مَا
عُوقِبَ
بِهِۦ
ثُمَّ
بُغِيَ
عَلَيۡهِ
لَيَنصُرَنَّهُ
ٱللَّهُۚ
إِنَّ
ٱللَّهَ
لَعَفُوٌّ
غَفُورٞ
٦٠
ಅದು.1 ಒಬ್ಬನು ತನ್ನ ಮೇಲೆ ನಡೆದ ದಬ್ಬಾಳಿಕೆಗೆ ಸಮಾನವಾದ ಪ್ರತೀಕಾರವನ್ನು ಪಡೆದಾಗ, ದಬ್ಬಾಳಿಕೆ ಮಾಡಿದವನು ಅವನ ಮೇಲೆ ಪುನಃ ಅತಿರೇಕವೆಸಗಿದರೆ ಅಲ್ಲಾಹು ಖಂಡಿತ ಅವನಿಗೆ ಸಹಾಯ ಮಾಡುವನು. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.
Teruskan Membaca

Baca Tafsir

Ibn Kathir (Abridged)

The Great Reward for Those Who migrate in the Cause of Allah

Allah tells us that those who migrate for the sake of Allah, seeking to earn His pleasure and that which is with Him, leaving behind their homelands, families and friends, leaving their countries for the sake of Allah and His Messenger to s

…

The Great Reward for Those Who migrate in the Cause of Allah

Allah tells us that those who migrate for the sake of Allah, seeking to earn His pleasure

…
Lihat Tafsir

Baca dalam Konteks

58. ಅಲ್ಲಾಹನ ಮಾರ್ಗದಲ್ಲಿ ವಲಸೆ (ಹಿಜ್ರ) ಮಾಡಿದವರು, ನಂತರ ಹುತಾತ್ಮರಾದವರು ಅಥವಾ ನಿಧನರಾದವರು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರಿಗೆ ಅತ್ಯುತ್ತಮ ಉಪಜೀವನವನ್ನು ಒದಗಿಸುವನು. ನಿಶ್ಚಯವಾಗಿಯೂ ಉಪಜೀವನ ಒದಗಿಸುವವರಲ್ಲಿ ಅಲ್ಲಾಹು ಅತಿಶ್ರೇಷ್ಠನಾಗಿದ್ದಾನೆ. 59. ನಿಶ್ಚಯವಾಗಿಯೂ ಅವರಿಗೆ ಸಂತೃಪ್ತಿ ನೀಡುವ ಸ್ಥಳಕ್ಕೆ ಅಲ್ಲಾಹು ಅವರನ್ನು ಪ್ರವೇಶ ಮಾಡಿಸುವನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸಹಿಷ್ಣುತೆಯುಳ್ಳವನಾಗಿದ್ದಾನೆ. 60. ಅದು. ಒಬ್ಬನು ತನ್ನ ಮೇಲೆ ನಡೆದ ದಬ್ಬಾಳಿಕೆಗೆ ಸಮಾನವಾದ ಪ್ರತೀಕಾರವನ್ನು ಪಡೆದಾಗ, ದಬ್ಬಾಳಿಕೆ ಮಾಡಿದವನು ಅವನ ಮೇಲೆ ಪುನಃ ಅತಿರೇಕವೆಸಗಿದರೆ ಅಲ್ಲಾಹು ಖಂಡಿತ ಅವನಿಗೆ ಸಹಾಯ ಮಾಡುವನು. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ. 61. ಅದೇಕೆಂದರೆ ಅಲ್ಲಾಹು ರಾತ್ರಿಯನ್ನು ಹಗಲಿನಲ್ಲಿ ಪ್ರವೇಶ ಮಾಡಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ಪ್ರವೇಶ ಮಾಡಿಸುತ್ತಾನೆ. ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ. 62. ಅದೇಕೆಂದರೆ ಅಲ್ಲಾಹನೇ ಸತ್ಯ. ಅವನನ್ನು ಬಿಟ್ಟು ಅವರು ಕರೆದು ಪ್ರಾರ್ಥಿಸುತ್ತಿರುವ ದೇವರುಗಳೆಲ್ಲವೂ ಮಿಥ್ಯ. ಅಲ್ಲಾಹು ಅತ್ಯುನ್ನತನು ಮತ್ತು ಮಹಾನನಾಗಿದ್ದಾನೆ. 63. ಅಲ್ಲಾಹು ಆಕಾಶದಿಂದ ಮಳೆಯನ್ನು ಸುರಿಸಿ, ಅದರಿಂದ ಭೂಮಿಯು ಹಸಿರಾಗಿ ಕಂಗೊಳಿಸುವುದನ್ನು ನೀವು ನೋಡಿಲ್ಲವೇ? ನಿಶ್ಚಯವಾಗಿಯೂ ಅಲ್ಲಾಹು ಸಹಾನುಭೂತಿಯುಳ್ಳವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ. 64. ಭೂಮ್ಯಾಕಾಶಗಳಲ್ಲಿರುವ ಎಲ್ಲವೂ ಅವನಿಗೆ ಸೇರಿದ್ದು. ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.

- Kannada Translation - Hamza Butur

Teruskan Membaca

Nota dan Refleksi

Anda tidak mempunyai sebarang nota atau renungan tentang ayat ini.

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan