Iniciar sesión
Iniciar sesión
Iniciar sesión
Seleccionar idioma

Al-Háy 22:67 لكل امة جعلنا منسكا هم ناسكوه فلا ينازعنك في الامر وادع الى ربك انك لعلى هدى مستقيم ٦٧

Página 340 · Juz 17

لِّكُلِّ
أُمَّةٖ
جَعَلۡنَا
مَنسَكًا
هُمۡ
نَاسِكُوهُۖ
فَلَا
يُنَٰزِعُنَّكَ
فِي
ٱلۡأَمۡرِۚ
وَٱدۡعُ
إِلَىٰ
رَبِّكَۖ
إِنَّكَ
لَعَلَىٰ
هُدٗى
مُّسۡتَقِيمٖ
٦٧
ಪ್ರತಿಯೊಂದು ಸಮುದಾಯಕ್ಕೂ ಒಂದು ಆರಾ ಧನಾ ಸಾಂಗ್ಯವನ್ನು ನಾವು ನಿಶ್ಚಯಿಸಿದ್ದೇವೆ. ಅದನ್ನು ಅದು ಆಚರಿಸುತ್ತದೆ. ಆದುದರಿಂದ (ಪೈಗಂಬರರೇ,) ಈ ವಿಷಯದಲ್ಲಿ ಅವರು ನಿಮ್ಮೊಡನೆ ಜಗಳಾಡದಿರಲಿ 1. ನೀವು ನಿಮ್ಮ ಪ್ರಭುವಿನ ಕಡೆಗೆ ಕರೆ ನೀಡಿರಿ. ನಿಶ್ಚಯವಾಗಿಯೂ ನೀವು ನೇರವಾದ ಸನ್ಮಾರ್ಗದಲ್ಲಿದ್ದೀರಿ.
Continuar leyendo

Lee Tafsir

Ibn Kathir (Abridged)

Every Nation has its Religious Ceremonies

Allah tells us that He has made Mansak for every nation. Ibn Jarir said, "This means that there are Mansak for every Prophet's nation." He said, "The origin of the word Mansik in Arabic means the place to which a person returns repeatedly, for good or evil pu

…

Every Nation has its Religious Ceremonies

Allah tells us that He has made Mansak for every nation. Ibn Jarir said, "This means that there are Mansak fo

…
Ver Tafsires

Leer en contexto

65. ಅಲ್ಲಾಹನು ನಿಮಗೆ ಭೂಮಿಯಲ್ಲಿರುವುದನ್ನೂ ಅವನ ಅಪ್ಪಣೆಯಂತೆ ಸಮುದ್ರದಲ್ಲಿ ಚಲಿಸುವ ನಾವೆಯನ್ನೂ ಅಧೀನಗೊಳಿಸಿ ಕೊಟ್ಟಿರುವುದನ್ನು ನೀವು ಕಾಣುತ್ತಿಲ್ಲವೇ? ಅವನ ಅಪ್ಪಣೆಯಿಲ್ಲದೆ ಆಕಾಶವು ಭೂಮಿಯ ಮೇಲೆ ಬೀಳದಂತೆ ತಡೆದು ನಿಲ್ಲಿಸುತ್ತಾನೆ. ಅಲ್ಲಾಹನು ಜನರೊಂದಿಗೆ ಮಹಾವತ್ಸಲನೂ ಅತ್ಯಂತ ದಯಾನಿಧಿಯೂ ಆಗಿರುತ್ತಾನೆ. 66. ನಿಮ್ಮನ್ನು ಬದುಕಿಸುವವನೂ, ನಂತರ ನಿಮಗೆ ಮರಣ ಕೊಡುವವನೂ, ತದನಂತರ ನಿಮ್ಮನ್ನು ಪುನಃ ಜೀವಂತಗೊಳಿಸುವವನೂ ಅವನೇ. ನಿಜಕ್ಕೂ ಮಾನವನು ಮಹಾ ಕೃತಘ್ನನಾಗಿರು ವನು. 67. ಪ್ರತಿಯೊಂದು ಸಮುದಾಯಕ್ಕೂ ಒಂದು ಆರಾ ಧನಾ ಸಾಂಗ್ಯವನ್ನು ನಾವು ನಿಶ್ಚಯಿಸಿದ್ದೇವೆ. ಅದನ್ನು ಅದು ಆಚರಿಸುತ್ತದೆ. ಆದುದರಿಂದ (ಪೈಗಂಬರರೇ,) ಈ ವಿಷಯದಲ್ಲಿ ಅವರು ನಿಮ್ಮೊಡನೆ ಜಗಳಾಡದಿರಲಿ . ನೀವು ನಿಮ್ಮ ಪ್ರಭುವಿನ ಕಡೆಗೆ ಕರೆ ನೀಡಿರಿ. ನಿಶ್ಚಯವಾಗಿಯೂ ನೀವು ನೇರವಾದ ಸನ್ಮಾರ್ಗದಲ್ಲಿದ್ದೀರಿ.

- Kannada Translation

Continuar leyendo

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir