登入
登入
登入
选择语言
069

Al-Haqqah 69:36 ولا طعام الا من غسلين ٣٦

69:36
وَلَا
طَعَامٌ
إِلَّا
مِنۡ
غِسۡلِينٖ
٣٦
ಗಿಸ್ಲೀನ್ (ನರಕದಲ್ಲಿ ಮಡುಗಟ್ಟುವ ರಕ್ತ, ಕೀವು, ಕೊಳಚೆ ನೀರುಗಳ ಸಂಗ್ರಹ) ಹೊರತು ಅವನಿಗೆ ಬೇರೆ ಯಾವ ಆಹಾರವೂ ಇಲ್ಲ.
继续阅读

阅读《古兰经注》

Ibn Kathir (Abridged)

The Bad Condition of Whoever is given His Record in His Left Hand

These Ayat inform about the condition of the wretched people when one of them is given his Record (of deeds) in his left hand when the people are brought before Allah. At this time he will be very remorseful.

وَأَمَّا مَنْ أُوتِىَ كِتَـ

…

The Bad Condition of Whoever is given His Record in His Left Hand

These Ayat inform about the condition of the wretched people when one of them is give

…
更多经注

结合上下文阅读

章 69, 页 568, Juz 29

19. ಅಂದು ಯಾವನ ಕರ್ಮಗ್ರಂಥವನ್ನು ಅವನ ಬಲಗೈಯಲ್ಲಿ ಕೊಡಲಾಗುವುದೋ ಅವನು ಹೇಳುವನು; `ಇದೋ ನನ್ನ ಕರ್ಮಗ್ರಂಥ. ಒಮ್ಮೆ ಹಿಡಿದುಕೊಂಡು ಓದಿ ನೋಡಿರಿ. 20. ನನಗೆ ವಿಚಾರಣೆಯನ್ನು ಎದುರಿಸಲಿಕ್ಕಿದೆ ಎಂದು ನಾನು ಮೊದಲೇ ನಂಬಿಕೊಂಡಿದ್ದೆ. 21. ಆಗ ಅವನು ಸಂತೃಪ್ತಿಯ ಜೀವನದಲ್ಲಿರುವನು. 22. ಅಂದರೆ, ಅತ್ಯುನ್ನತ ಸ್ವರ್ಗೋದ್ಯಾನದಲ್ಲಿ. 23. ಅದರ ಹಣ್ಣುಗಳ ಗೊಂಚಲುಗಳು (ಕೊಯ್ದು ತೆಗೆಯಲು ಸುಲಭವಾಗುವಂತೆ) ಅವರಿಗೆ ನಿಕಟವಾಗಿರುವುವು. 24. ಕಳೆದು ಹೋದ ದಿನಗಳಲ್ಲಿ ನೀವು ಮಾಡಿರುವ ಸತ್ಕರ್ಮಗಳ ಪ್ರತಿಫಲವಾಗಿ ಸಂತೋಷದಿಂದ ತಿನ್ನಿರಿ ಮತ್ತು ಕುಡಿಯಿರಿ. (ಎಂದು ಅವರೊಂದಿಗೆ ಹೇಳಲಾಗುವುದು.) 25. ಯಾವನ ಕರ್ಮಗ್ರಂಥವನ್ನು ಅವನ ಎಡಗೈಯಲ್ಲಿ ಕೊಡಲಾಗುವುದೋ ಅವನು ಹೇಳುವನು, ‘ಅಯ್ಯೋ! ನನ್ನ ಕರ್ಮಗ್ರಂಥವನ್ನು ನನಗೆ ಕೊಡದೆ ಇರುತ್ತಿದ್ದರೆ ! 26. ಮತ್ತು ನನ್ನ ವಿಚಾರಣಾ ಫಲವೇನೆಂದು ನನಗೆ ತಿಳಿಯದೆ ಇರುತ್ತಿದ್ದರೆ ಉತ್ತಮವಿತ್ತು. 27. ಅಯ್ಯೋ ನನ್ನ ಮರಣವೇ ಅಂತಿಮವಾಗಿರುತ್ತಿದ್ದರೆ (ಉತ್ತಮವಿತ್ತು.) 28. ನನ್ನ ಸಂಪತ್ತು (ಇಂದು) ನನಗೇನೂ ಪ್ರಯೋಜನ ಕೊಡಲಿಲ್ಲ. 29. ನನ್ನ ಅಧಿಕಾರವೆಲ್ಲವೂ ನನಗೆ ನಷ್ಟಗೊಂಡಿತು. 30. (ದೇವಚರರೊಂದಿಗೆ ಅಲ್ಲಾಹು ಹೇಳುವನು) ಅವನನ್ನು ಹಿಡಿಯಿರಿ ಮತ್ತು ಅವನಿಗೆ (ಕೈ, ಕೊರಳಿಗೆ) ಬೇಡಿ ತೊಡಿಸಿರಿ. 31. ಅನಂತರ ಅವನನ್ನು ನರಕದೊಳಕ್ಕೆ ಪೂರ್ಣವಾಗಿ ಮುಳುಗಿಸಿರಿ. 32. ಆ ಬಳಿಕ ಅವನನ್ನು ಎಪ್ಪತ್ತು ಮೊಳ ಉದ್ದದ ಸಂಕೋಲೆಯೊಳಕ್ಕೆ ಬಿಗಿಯಿರಿ. 33. ಅವನು ಮಹಾನನಾದ ಅಲ್ಲಾಹನ ಮೇಲೆ ವಿಶ್ವಾ ಸವಿರಿಸುತ್ತಿರಲಿಲ್ಲ. 34. ಮತ್ತು ಬಡವರಿಗೆ (ಮಿಸ್ಕೀನರಿಗೆ) ಆಹಾರ ಕೊಡಲು ಪ್ರೇರೇಪಿಸುತ್ತಲೂ ಇರಲಿಲ್ಲ. 35. ಆದುದರಿಂದ ಇಂದು ಅವನಿಗೆ ಇಲ್ಲಿ ಬಂಧುಗಳು ಯಾರೂ ಇಲ್ಲ. 36. ಗಿಸ್ಲೀನ್ (ನರಕದಲ್ಲಿ ಮಡುಗಟ್ಟುವ ರಕ್ತ, ಕೀವು, ಕೊಳಚೆ ನೀರುಗಳ ಸಂಗ್ರಹ) ಹೊರತು ಅವನಿಗೆ ಬೇರೆ ಯಾವ ಆಹಾರವೂ ಇಲ್ಲ. 37. ಅದನ್ನು ಪಾಪಿಗಳ ಹೊರತು ಇನ್ನಾರೂ ತಿನ್ನುವುದಿಲ್ಲ.

- Kannada Translation

笔记与反思

你对这节经文没有任何笔记或感想。

Notes placeholders

与《古兰经》保持联系❤️

简短而有意义的提醒,帮助你重新调整、反思并与《古兰经》保持联系。

阅读、聆听、探索并思考《古兰经》

Quran.com 是一个值得信赖的平台,全球数百万人使用它来阅读、搜索、聆听和思考多种语言的《古兰经》。它提供翻译、注释、诵读、逐字翻译以及深入研究的工具,让每个人都能接触到《古兰经》。

作为一家名为“施舍之家”(Sadaqah Jariyah)的机构,Quran.com 致力于帮助人们与《古兰经》建立更深层次的联系。在 501(c)(3) 非营利组织 Quran.Foundation 的支持下,Quran.com 不断发展壮大,成为所有人的免费宝贵资源。Alhamdulillah(真主安拉)

导航
首页
在线听古兰经
朗诵者
关于我们
开发者
产品更新
反馈问题
帮助
捐
我们的项目
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Quran.Foundation 拥有、管理或赞助的非营利项目
热门链接
古兰经中的祈祷词
每日古兰经经文
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
网站地图隐私条款和条件
© 2026年 Quran.com. 版权所有
贡献