Log masuk
Log masuk
Log masuk
Pilih Bahasa

Al-Hasyr 59:16 كمثل الشيطان اذ قال للانسان اكفر فلما كفر قال اني بريء منك اني اخاف الله رب العالمين ١٦

Halaman 547 · Juz 28

كَمَثَلِ
ٱلشَّيۡطَٰنِ
إِذۡ
قَالَ
لِلۡإِنسَٰنِ
ٱكۡفُرۡ
فَلَمَّا
كَفَرَ
قَالَ
إِنِّي
بَرِيٓءٞ
مِّنكَ
إِنِّيٓ
أَخَافُ
ٱللَّهَ
رَبَّ
ٱلۡعَٰلَمِينَ
١٦
ಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.”
reading-goal:continue-reading

Baca q-and-a.tafsir

Ibn Kathir (Abridged)

The False Promise of Support the Hypocrites gave to the Jews

Allah states that the hypocrites, `Abdullah bin Ubayy and his like, sent a messenger to Bani An-Nadir promising them help. Allah the Exalted said,

أَلَمْ تَرَ إِلَى الَّذِينَ نَفَقُواْ يَقُولُونَ لإِخْوَانِهِمُ الَّذِينَ كَفَرُواْ مِنْ أَهْل
…

The False Promise of Support the Hypocrites gave to the Jews

Allah states that the hypocrites, `Abdullah bin Ubayy and his like, sent a messenger to Ba

…
Lihat tafsirs

Baca related-content

11. ಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ. 12. ಅವರನ್ನು (ಯಹೂದಿಗಳನ್ನು) ಗಡೀಪಾರು ಮಾಡಲಾದರೆ ಇವರು (ಕಪಟವಿಶ್ವಾಸಿಗಳು) ಅವರ ಜೊತೆಗೆ ಖಂಡಿತ ಹೊರಹೋಗುವುದಿಲ್ಲ. ಅವರ ವಿರುದ್ಧ ಯುದ್ಧ ನಡೆದರೆ ಇವರು ಅವರಿಗೆ ಸಹಾಯ ಮಾಡುವುದೂ ಇಲ್ಲ. ಇವರು ಅವರಿಗೆ ಸಹಾಯ ಮಾಡಲು ಬಂದರೂ ಇವರು ಖಂಡಿತವಾಗಿಯೂ ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ. 13. ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ. 14. ಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ. 15. (ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ! ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ. 16. ಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.” 17. ಹೀಗೆ ಅವರಿಬ್ಬರ ಅಂತ್ಯವು ಅವರಿಬ್ಬರೂ ನರಕದಲ್ಲಿ ಶಾಶ್ವತವಾಗಿ ವಾಸಿಸುವುದಾಗಿದೆ. ಅದು ಅಕ್ರಮಿಗಳಿಗಿರುವ ಪ್ರತಿಫಲವಾಗಿದೆ.

- Kannada Translation - Hamza Butur

reading-goal:continue-reading

Nota dan Renungan

reflection-not-available

Notes placeholders

Kekal Terhubung dengan Al-Quran ❤️

Peringatan ringkas yang bermakna untuk menetapkan semula, merenung dan kekal terhubung dengan al-Quran.

Baca, Dengar, Cari, dan Renungkan Al-Quran

Quran.com ialah platform dipercayai yang digunakan oleh berjuta-juta orang di seluruh dunia untuk membaca, mencari, mendengar dan merenung Al-Quran dalam pelbagai bahasa. Ia menyediakan terjemahan, tafsir, bacaan, terjemahan perkataan demi perkataan, dan alat untuk kajian yang lebih mendalam, menjadikan al-Quran boleh diakses oleh semua orang.

Sebagai Sadaqah Jariyah, Quran.com berdedikasi untuk membantu orang ramai berhubung secara mendalam dengan al-Quran. Disokong oleh Quran.Foundation , sebuah organisasi bukan untung 501(c)(3), Quran.com terus berkembang sebagai sumber percuma dan berharga untuk semua, Alhamdulillah.

Navigasi
Halaman Utama
Radio Al-Quran
Qari
Tentang Kami
Pemaju (Developers)
Kemas kini produk
Maklum balas
Bantuan
Derma
Projek Kami
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Projek tanpa untung yang dimiliki, diurus atau ditaja oleh Quran.Foundation
Pautan yang di gemari
Doa-doa daripada Al-Quran
Ayat Al-Quran Hari Ini
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Peta lamanPrivasiTerma dan Syarat
© 2026 Quran.com. Hak cipta terpelihara
Sumbangan