Войти
Войти
Войти
Выберите язык

Al-Hashr 59:18 يا ايها الذين امنوا اتقوا الله ولتنظر نفس ما قدمت لغد واتقوا الله ان الله خبير بما تعملون ١٨

Страница 548 · Джуз 28

يَٰٓأَيُّهَا
ٱلَّذِينَ
ءَامَنُواْ
ٱتَّقُواْ
ٱللَّهَ
وَلۡتَنظُرۡ
نَفۡسٞ
مَّا
قَدَّمَتۡ
لِغَدٖۖ
وَٱتَّقُواْ
ٱللَّهَۚ
إِنَّ
ٱللَّهَ
خَبِيرُۢ
بِمَا
تَعۡمَلُونَ
١٨
ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬನೂ ತಾನು ನಾಳೆಗಾಗಿ ಏನನ್ನು ಸಿದ್ಧ ಪಡಿಸಿಟ್ಟಿರುವೆನೆಂಬುದನ್ನು ನೋಡಿಕೊಳ್ಳಲಿ1. ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿ ಯೂ ನೀವು ಮಾಡುತ್ತಿರುವ ಸಕಲ ಕರ್ಮಗಳ ಕುರಿತು ಅಲ್ಲಾಹನು ಸೂಕ್ಷ್ಮ ಜ್ಞಾನಿಯಾಗಿರುತ್ತಾನೆ.
reading-goal:continue-reading

Читать q-and-a.tafsir

Russian Tafseer Al Saddi

Сатану, который призывает к неверию и неповиновению Аллаху, и людей, которые последовали за ним, ожидает одинаковый исход. Они окажутся в Адском Огне, в котором пребудут вечно. Всевышний сказал: «Он зовет свою партию к тому, чтобы они стали обитателями Пламени» (35:6). Такова участь нечестивцев, кот…
Сатану, который призывает к неверию и неповиновению Аллаху, и людей, которые последовали за ним, ожидает одинаковый исход. Они окажутся в Адском Огне,…
Вид tafsirs

Читать related-content

18. ಸತ್ಯವಿಶ್ವಾಸಿಗಳೇ, ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬನೂ ತಾನು ನಾಳೆಗಾಗಿ ಏನನ್ನು ಸಿದ್ಧ ಪಡಿಸಿಟ್ಟಿರುವೆನೆಂಬುದನ್ನು ನೋಡಿಕೊಳ್ಳಲಿ. ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿ ಯೂ ನೀವು ಮಾಡುತ್ತಿರುವ ಸಕಲ ಕರ್ಮಗಳ ಕುರಿತು ಅಲ್ಲಾಹನು ಸೂಕ್ಷ್ಮ ಜ್ಞಾನಿಯಾಗಿರುತ್ತಾನೆ. 19. ಅಲ್ಲಾಹನನ್ನು ಮರೆತು ಬಿಟ್ಟ ಜನರಂತೆ ನೀವಾಗ ಬಾರದು. ತನ್ಮೂಲಕ ಅಲ್ಲಾಹನು ಅವರಿಗೆ ಅವರ ಕುರಿತೇ ಮರೆಯುವಂತೆ ಮಾಡಿದನು. ಅವರೇ ದುರ್ಮಾರ್ಗಿಗಳು. 20. ನರಕದ ಜನರೂ ಸ್ವರ್ಗದ ಜನರೂ ಎಂದೂ ಸಮಾನರಾಗಲಾರರು. ಸ್ವರ್ಗಕ್ಕೆ ಹೋಗುವವರೇ ನಿಜವಾದ ವಿಜಯಿಗಳು. 21. ಈ ಖುರ್‍ಆನನ್ನು ನಾವು ಒಂದು ಪರ್ವತದ ಮೇಲೆ ಇಳಿಸಿ ಬಿಡುತ್ತಿದ್ದರೆ, ಅದು (ಪರ್ವತ) ಅಲ್ಲಾಹನ ಭಯದಿಂದ ವಿನೀತಗೊಳ್ಳುವುದನ್ನು , ಅಂಜಿ ತತ್ತರಿಸಿ ನುಚ್ಚುನೂರಾಗುವುದನ್ನು ನೀವು ಕಾಣುತ್ತಿದ್ದಿರಿ. ಜನರು ಚಿಂತಿಸಲೆಂದು ನಾವು ಅವರ ಮುಂದೆ ಈ ಉಪಮೆಗಳನ್ನು ವಿವರಿಸುತ್ತೇವೆ. 22. ಅವನೇ ಅಲ್ಲಾಹನು. ಅವನ ಹೊರತು ಅನ್ಯ ಆರಾಧ್ಯನಿಲ್ಲ. ದೃಶ್ಯಾ- ದೃಶ್ಯಗಳ ಜ್ಞಾನಿ. ಅವನು ಪರಮ ದಯಾಮಯನೂ ಕೃಪಾನಿಧಿಯೂ ಆಗಿರುತ್ತಾನೆ. 23. ಅವನೇ ಅಲ್ಲಾಹನು. ಅವನ ಹೊರತು ಬೇರೆ ಆರಾಧ್ಯನಿಲ್ಲ. ಅವನು ಸಾಮ್ರಾಟನು, ಪರಮ ಪಾವನನು, ಶಾಂತಿದಾತನು, ಸಂರಕ್ಷಕನು, ಮೇಲ್ನೋಟಗಾರನು, ಪ್ರಬಲನು, ಪರಮಾಧಿಕಾರಿ. ಸರ್ವೋನ್ನತನು, ಜನರು ಮಾಡುತ್ತಿರುವ ಸಹಭಾಗಿತ್ವದಿಂದ ಅಲ್ಲಾಹನು ಪರಿಶುದ್ಧನು. 24. ಅವನೇ ಅಲ್ಲಾಹು. ಸೃಷ್ಟಿಕರ್ತನು, ಶೂನ್ಯದಿಂದ ಅಸ್ತಿತ್ವಕ್ಕೆ ತರುವವನು. ರೂಪುದಾಯಕನು. ಅವನಿಗೆ ಉತ್ತಮೋತ್ತಮ ನಾಮಗಳಿವೆ. ಭೂಮಿ-ಆಕಾಶಗಳಲ್ಲಿರುವ ಪ್ರತಿಯೊಂದು ವಸ್ತುವೂ ಅವನ ಮಹತ್ವವನ್ನು ಕೊಂಡಾಡುತ್ತಿವೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿರುತ್ತಾನೆ.

- Kannada Translation

reading-goal:continue-reading

Примечания и Размышления

reflection-not-available

Notes placeholders

Оставайтесь на связи с Кораном ❤️

Короткие, но содержательные напоминания, чтобы перезагрузиться, поразмышлять и оставаться на связи с Кораном.

Читайте, слушайте, ищите и размышляйте над Кораном

Quran.com — это надёжная платформа, используемая миллионами людей по всему миру для чтения, поиска, прослушивания и размышления над Кораном на разных языках. Она предоставляет переводы, тафсир, декламацию, пословный перевод и инструменты для более глубокого изучения, делая Коран доступным каждому.

Quran.com, как садака джария, стремится помочь людям глубже проникнуть в Коран. При поддержке Quran.Foundation , некоммерческой организации, имеющей статус 501(c)(3), Quran.com продолжает развиваться как бесплатный и ценный ресурс для всех. Альхамдулиллях.

Навигация
Дом
Коран Радио
Чтецы
О нас
Разработчики
Обновления продуктов
Обратная связь
Помощь
Пожертвовать
Наши проекты
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Некоммерческие проекты, принадлежащие, управляемые или спонсируемые Quran.Foundation
Популярные ссылки
Молитвы из Корана
Аят дня из Корана
Ayatul Kursi
Surah Yaseen
Surah Al Mulk
Surah Ar-Rahman
Surah Al Waqi'ah
Surah Al Kahf
Surah Al Muzzammil
Карта сайтаКонфиденциальностьУсловия и положения
© 2026 Quran.com. Все права защищены
Способствовать