Iniciar sesión
Iniciar sesión
Iniciar sesión
Seleccionar idioma

Al-Híjr 15:94 فاصدع بما تومر واعرض عن المشركين ٩٤

Página 267 · Juz 14

فَٱصۡدَعۡ
بِمَا
تُؤۡمَرُ
وَأَعۡرِضۡ
عَنِ
ٱلۡمُشۡرِكِينَ
٩٤
ಆದ್ದರಿಂದ ನಿಮಗೆ ಆಜ್ಞಾಪಿಸಲಾಗುವುದನ್ನು ಬಹಿರಂಗವಾಗಿ ಘೋಷಿಸಿರಿ ಮತ್ತು ಬಹುದೇವಾರಾಧಕರಿಂದ ವಿಮುಖರಾಗಿರಿ.
reading-goal:continue-reading

Leer q-and-a.tafsir

Ibn Kathir (Abridged)

The Command to proclaim the Truth openly

Allah commanded His Messenger to convey what He sent him with, to proclaim and spread the Message, which means confronting the idolators with it. Ibn `Abbas said that the Ayah,

فَاصْدَعْ بِمَا تُؤْمَرُ

(Therefore openly proclaim that what you have been commanded

…

The Command to proclaim the Truth openly

Allah commanded His Messenger to convey what He sent him with, to proclaim and spread the Message, which means

…
Ver tafsirs

Leer related-content

87. ನಾವು ನಿಮಗೆ ಪುನರಾವರ್ತಿಸಿ ಪಠಿಸಲಾಗುವ ಏಳು ವಚನಗಳನ್ನು ಮತ್ತು ಶ್ರೇಷ್ಠ ಕುರ್‌ಆನನ್ನು ನೀಡಿದ್ದೇವೆ. 88. ಅವರಲ್ಲಿರುವ ಪಂಗಡಗಳಿಗೆ ನಾವು ಏನೇನು ಸವಲತ್ತುಗಳನ್ನು ಒದಗಿಸಿದ್ದೇವೆಯೋ ಅದರ ಕಡೆಗೆ ನೀವು ನಿಮ್ಮ ದೃಷ್ಟಿಯನ್ನು ಹರಿಸಬೇಡಿ. ಅವರ ವಿಷಯದಲ್ಲಿ ಬೇಸರಪಡಬೇಡಿ. ಸತ್ಯವಿಶ್ವಾಸಿಗಳಿಗೆ ನಿಮ್ಮ ರೆಕ್ಕೆಗಳನ್ನು ತಗ್ಗಿಸಿಕೊಡಿ. 89. ಹೇಳಿರಿ: “ನಿಶ್ಚಯವಾಗಿಯೂ ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.” 90. ವಿಂಗಡನೆ ಮಾಡಿದವರ ಮೇಲೆ ನಾವು (ಶಿಕ್ಷೆಯನ್ನು) ಇಳಿಸಿದಂತೆ, 91. ಅಂದರೆ ಕುರ್‌ಆನನ್ನು ವಿವಿಧ ಭಾಗಗಳನ್ನಾಗಿ ಮಾಡಿದವರ ಮೇಲೆ. 92. ನಿಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ! ನಾವು ಅವರಲ್ಲಿ ಎಲ್ಲರನ್ನೂ ಖಂಡಿತ ವಿಚಾರಣೆ ಮಾಡುವೆವು. 93. ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ. 94. ಆದ್ದರಿಂದ ನಿಮಗೆ ಆಜ್ಞಾಪಿಸಲಾಗುವುದನ್ನು ಬಹಿರಂಗವಾಗಿ ಘೋಷಿಸಿರಿ ಮತ್ತು ಬಹುದೇವಾರಾಧಕರಿಂದ ವಿಮುಖರಾಗಿರಿ. 95. ನಿಮ್ಮನ್ನು ತಮಾಷೆ ಮಾಡುವವರನ್ನು ನೋಡಿಕೊಳ್ಳಲು ನಿಮಗೆ ನಾವು ಸಾಕು. 96. ಅವರು ಯಾರೆಂದರೆ, ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಸ್ಥಾಪಿಸುವವರು. ಅವರು ಸದ್ಯವೇ ತಿಳಿದುಕೊಳ್ಳುವರು. 97. (ಪ್ರವಾದಿಯವರೇ) ಅವರು ಹೇಳುವ ಮಾತುಗಳಿಂದ ನಿಮ್ಮ ಹೃದಯವು ಇಕ್ಕಟ್ಟು ಅನುಭವಿಸುತ್ತಿದೆಯೆಂದು ನಮಗೆ ತಿಳಿದಿದೆ. 98. ಆದ್ದರಿಂದ ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡಿರಿ ಮತ್ತು ಸಾಷ್ಟಾಂಗ ಮಾಡುವವರಲ್ಲಿ ಸೇರಿರಿ. 99. ಮರಣವು ಬರುವ ತನಕ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಿರಿ.

- Kannada Translation - Hamza Butur

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir