Iniciar sesión
Iniciar sesión
Iniciar sesión
Seleccionar idioma
049

Al-Húyurát 49:12 يا ايها الذين امنوا اجتنبوا كثيرا من الظن ان بعض الظن اثم ولا تجسسوا ولا يغتب بعضكم بعضا ايحب احدكم ان ياكل لحم اخيه ميتا فكرهتموه واتقوا الله ان الله تواب رحيم ١٢

49:12
يَٰٓأَيُّهَا
ٱلَّذِينَ
ءَامَنُواْ
ٱجۡتَنِبُواْ
كَثِيرٗا
مِّنَ
ٱلظَّنِّ
إِنَّ
بَعۡضَ
ٱلظَّنِّ
إِثۡمٞۖ
وَلَا
تَجَسَّسُواْ
وَلَا
يَغۡتَب
بَّعۡضُكُم
بَعۡضًاۚ
أَيُحِبُّ
أَحَدُكُمۡ
أَن
يَأۡكُلَ
لَحۡمَ
أَخِيهِ
مَيۡتٗا
فَكَرِهۡتُمُوهُۚ
وَٱتَّقُواْ
ٱللَّهَۚ
إِنَّ
ٱللَّهَ
تَوَّابٞ
رَّحِيمٞ
١٢
ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ಗುಮಾನಿಗಳಿಂದ ದೂರವಿರಿ. ನಿಶ್ಚಯವಾಗಿಯೂ ಕೆಲವು ಗುಮಾನಿ ಗಳು ಪಾಪಕರವಾಗಿವೆ. ನೀವು ಗೂಡಚಾರಿಕೆ ನಡೆಸದಿರಿ. ನೀವು ಪರಸ್ಪರ ಪರದೂಷಣೆ ಮಾಡದಿರಿ. ನೀವು ಪ್ರತಿಯೊಬ್ಬರು ತನ್ನ ಸಹೋದರ ಮೃತನಾಗಿರುವಾಗ ಅವನ ಕಳೇಬರದ ಮಾಂಸ ತಿನ್ನಲು ಇಷ್ಟಪಡುವಿರಾ? ನೀವದನ್ನು ಅನಿಷ್ಟಪಡುವಿರಿ.1 ಅಲ್ಲಾಹನನ್ನು ಭಯಪಡಿರಿ, ಅಲ್ಲಾಹು ಯಥೇಚ್ಚಪಶ್ಚಾತ್ತಾಪ ಸ್ವೀಕರಿಸುವವನೂ ಪರಮ ದಯಾಳುವೂ ಆಗಿರುತ್ತಾನೆ .
Continuar leyendo

Lee Tafsir

Ibn Kathir (Abridged)

The Prohibition of Unfounded Suspicion

Allah the Exalted forbids His faithful servants from being suspicious, which includes having doubts and suspicions about the conduct of one's family, relatives and other people in general. Therefore, Muslims are to avoid suspicion without foundation. The Leader

…

The Prohibition of Unfounded Suspicion

Allah the Exalted forbids His faithful servants from being suspicious, which includes having doubts and suspicio

…
Más Tafsires

Leer en contexto

Capítulo 49, Página 517, Juz 26

11. ಓ ಸತ್ಯವಿಶ್ವಾಸಿಗಳೇ, ಒಂದು ವಿಭಾಗ ಇನ್ನೊಂದು ವಿಭಾಗವನ್ನು ಪರಿಹಾಸ್ಯ ಮಾಡದಿರಲಿ. ಅವರು (ಪರಿಹಾಸ್ಯಕ್ಕೊಳಗಾದವರು) ಇವರಿಗಿಂತ ಉತ್ತಮರಿರಲೂಬಹುದು. ಸ್ತ್ರೀಯರು ಇತರ ಸ್ತ್ರೀಯರನ್ನೂ ಪರಿಹಾಸ್ಯ ಮಾಡದಿರಲಿ. ಅವರು (ಪರಿಹಾಸ್ಯ ಕ್ಕೊಳಗಾದ ಸ್ತ್ರೀಯರು) ಇವರಿಗಿಂತ ಉತ್ತಮರಿರಲೂಬಹುದು. ನೀವು ನಿಮ್ಮನ್ನೇ ಹಳಿದುಕೊಳ್ಳಬೇಡಿರಿ. ಮತ್ತು ಪರಸ್ಪರ ಅಡ್ಡ ಹೆಸರಿನಿಂದ ಕರೆದುಕೊಳ್ಳದಿರಿ. ಸತ್ಯ ವಿಶ್ವಾಸ ಸ್ವೀಕರಿಸಿದ ಬಳಿಕ ಅಧಾರ್ಮಿಕ ಹೆಸರು ಎಷ್ಟೊಂದು ನಿಕೃಷ್ಟ. ಯಾರು ಇದರಿಂದ ಪಶ್ಚಾತ್ತಾಪಪಟ್ಟು ಮರಳುವುದಿಲ್ಲವೋ ಅವರೇ ಅಕ್ರಮಿಗಳು. 12. ಓ ಸತ್ಯವಿಶ್ವಾಸಿಗಳೇ, ಹೆಚ್ಚಿನ ಗುಮಾನಿಗಳಿಂದ ದೂರವಿರಿ. ನಿಶ್ಚಯವಾಗಿಯೂ ಕೆಲವು ಗುಮಾನಿ ಗಳು ಪಾಪಕರವಾಗಿವೆ. ನೀವು ಗೂಡಚಾರಿಕೆ ನಡೆಸದಿರಿ. ನೀವು ಪರಸ್ಪರ ಪರದೂಷಣೆ ಮಾಡದಿರಿ. ನೀವು ಪ್ರತಿಯೊಬ್ಬರು ತನ್ನ ಸಹೋದರ ಮೃತನಾಗಿರುವಾಗ ಅವನ ಕಳೇಬರದ ಮಾಂಸ ತಿನ್ನಲು ಇಷ್ಟಪಡುವಿರಾ? ನೀವದನ್ನು ಅನಿಷ್ಟಪಡುವಿರಿ. ಅಲ್ಲಾಹನನ್ನು ಭಯಪಡಿರಿ, ಅಲ್ಲಾಹು ಯಥೇಚ್ಚಪಶ್ಚಾತ್ತಾಪ ಸ್ವೀಕರಿಸುವವನೂ ಪರಮ ದಯಾಳುವೂ ಆಗಿರುತ್ತಾನೆ . 13. ಓ ಜನರೇ, ನಾವು ನಿಮ್ಮನ್ನು ಒಬ್ಬ ಪುರುಷ ಮತ್ತು ಒಬ್ಬ ಸ್ತ್ರೀಯಿಂದ ಸೃಷ್ಟಿಸಿದೆವು. ನೀವು ಪರಸ್ಪರ ಗುರುತಿಸಿಕೊಳ್ಳುವ ಸಲುವಾಗಿ ನಾವು ನಿಮ್ಮನ್ನು ವಿವಿಧ ಜನಾಂಗಗಳಾಗಿಯೂ, ಗೋತ್ರ ಗಳಾಗಿಯೂ ಮಾಡಿದೆವು. ನಿಮ್ಮ ಪೈಕಿ ಅತ್ಯಧಿಕ ಧರ್ಮನಿಷ್ಟನೇ ವಾಸ್ತವದಲ್ಲಿ ಅಲ್ಲಾಹನ ಬಳಿ ಅತಿ ಹೆಚ್ಚು ಗೌರವಕ್ಕೆ ಪಾತ್ರನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನೂ ಸೂಕ್ಷ್ಮಜ್ಞನೂ ಆಗಿರುತ್ತಾನೆ.

- Kannada Translation

Notas y reflexiones

No tienes ninguna nota ni reflexión sobre este versículo.

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir