سُبۡحَٰنَ
ٱلَّذِيٓ
أَسۡرَىٰ
بِعَبۡدِهِۦ
لَيۡلٗا
مِّنَ
ٱلۡمَسۡجِدِ
ٱلۡحَرَامِ
إِلَى
ٱلۡمَسۡجِدِ
ٱلۡأَقۡصَا
ٱلَّذِي
بَٰرَكۡنَا
حَوۡلَهُۥ
لِنُرِيَهُۥ
مِنۡ
ءَايَٰتِنَآۚ
إِنَّهُۥ
هُوَ
ٱلسَّمِيعُ
ٱلۡبَصِيرُ
١
ತನ್ನ ದಾಸನನ್ನು ಒಂದು ರಾತ್ರಿಯಲ್ಲಿ ಮಸ್ಜಿದುಲ್ ಹರಾಮ್ನಿಂದ1, ನಾವು ಪರಿಸರವನ್ನು ಅನುಗ್ರಹಿತ ಗೊಳಿಸಿರುವಂತಹ2 ಅಖ್ಸಾ ಮಸೀದಿಯ3 ಕಡೆಗೆ ನಿಶಾಯಾನ4 ಮಾಡಿಸಿದವನು ಪರಮ ಪಾವನನು. ನಮ್ಮ ಕೆಲವು ದೃಷ್ಟಾಂತಗಳನ್ನು ಅವರಿಗೆ ನಾವು ತೋರಿಸಿಕೊಡಲಿಕ್ಕಾಗಿ. ನಿಶ್ಚಯವಾಗಿಯೂ ಅವನು (ಅಲ್ಲಾಹು) ಸರ್ವಶ್ರುತನೂ ಸರ್ವವೀಕ್ಷಕನೂ ಆಗಿರುತ್ತಾನೆ.