قُلِ
ٱدۡعُواْ
ٱللَّهَ
أَوِ
ٱدۡعُواْ
ٱلرَّحۡمَٰنَۖ
أَيّٗا
مَّا
تَدۡعُواْ
فَلَهُ
ٱلۡأَسۡمَآءُ
ٱلۡحُسۡنَىٰۚ
وَلَا
تَجۡهَرۡ
بِصَلَاتِكَ
وَلَا
تُخَافِتۡ
بِهَا
وَٱبۡتَغِ
بَيۡنَ
ذَٰلِكَ
سَبِيلٗا
١١٠
(ಓ ಪೈಗಂಬರರೇ,) ಹೇಳಿರಿ! ನೀವು ಅಲ್ಲಾಹು ಎಂದು ಕರೆಯಿರಿ ಅಥವಾ ರಹ್ಮಾನ್ ಎಂದು ಕರೆಯಿರಿ. ಯಾವ ಹೆಸರಿಂದ ಕರೆದರೂ ಅವನಿಗೆ ಉತ್ಕøಷ್ಟನಾಮಗಳೇ ಇವೆ1. ನಿಮ್ಮ ನಮಾಝನ್ನು (ಪಠಣವನ್ನು) ಬಹಳ ಉಚ್ಚ ಸ್ವರದಲ್ಲಾಗಲಿ ತೀರಾ ಮೆಲುದನಿಯಲ್ಲಾಗಲಿ ನಿರ್ವಹಿಸಬೇಡಿರಿ - ಅವೆರಡರ ನಡುವೆ ಮಧ್ಯಮ ನೀತಿ ಅನುಸರಿಸಿರಿ2.