وَقُلِ
ٱلۡحَمۡدُ
لِلَّهِ
ٱلَّذِي
لَمۡ
يَتَّخِذۡ
وَلَدٗا
وَلَمۡ
يَكُن
لَّهُۥ
شَرِيكٞ
فِي
ٱلۡمُلۡكِ
وَلَمۡ
يَكُن
لَّهُۥ
وَلِيّٞ
مِّنَ
ٱلذُّلِّۖ
وَكَبِّرۡهُ
تَكۡبِيرَۢا
١١١
ಹೇಳಿರಿ! ಸರ್ವಸ್ತುತಿಗಳೂ ಅಲ್ಲಾಹನಿಗೇ ಮೀಸಲು. ಅವನು ಸಂತಾನವನ್ನು ಮಾಡಿ ಕೊಳ್ಳಲಿಲ್ಲ. ಅವನ ಪ್ರಭುತ್ವದಲ್ಲಿ (ದೇವತ್ವದಲ್ಲಿ) ಯಾರೂ ಸಹಭಾಗಿಯಿಲ್ಲ. ರಕ್ಷಕನ ಅಗತ್ಯ ಬರುವಂತಹ ನಿಂದ್ಯತೆಯೇ ಅವನಿಗಿಲ್ಲ. ಅವನ ಹಿರಿಮೆಯನ್ನು ಪರಿಪೂರ್ಣವಾದ ರೀತಿಯಲ್ಲಿ ಕೊಂಡಾಡಿರಿ1.