أَفَأَصۡفَىٰكُمۡ
رَبُّكُم
بِٱلۡبَنِينَ
وَٱتَّخَذَ
مِنَ
ٱلۡمَلَٰٓئِكَةِ
إِنَٰثًاۚ
إِنَّكُمۡ
لَتَقُولُونَ
قَوۡلًا
عَظِيمٗا
٤٠
ನಿಮ್ಮ ಪ್ರಭು ನಿಮಗೆ ಪುತ್ರರನ್ನು ವಿಶೇಷವಾಗಿ ಕೊಟ್ಟನೆ? ಮತ್ತು ತನಗಾಗಿ ದೇವಚರರನ್ನು ಪುತ್ರಿಯರನ್ನಾಗಿ ಮಾಡಿಕೊಂಡನೇ? ನಿಶ್ಚಯವಾಗಿಯೂ ನೀವು ಒಂದು ಘೋರ ಮಾತನ್ನಾಡುತ್ತಿರುವಿರಿ.1