تُسَبِّحُ
لَهُ
ٱلسَّمَٰوَٰتُ
ٱلسَّبۡعُ
وَٱلۡأَرۡضُ
وَمَن
فِيهِنَّۚ
وَإِن
مِّن
شَيۡءٍ
إِلَّا
يُسَبِّحُ
بِحَمۡدِهِۦ
وَلَٰكِن
لَّا
تَفۡقَهُونَ
تَسۡبِيحَهُمۡۚ
إِنَّهُۥ
كَانَ
حَلِيمًا
غَفُورٗا
٤٤
ಸಪ್ತಗಗನಗಳೂ ಭೂಮಿಯೂ ಅವುಗಳಲ್ಲಿರುವ ಸಕಲವೂ ಅವನ ಪಾವಿತ್ರ್ಯವನ್ನು ಕೊಂಡಾಡು ತ್ತಿವೆ. ಅವನ ಸ್ತುತಿಯೊಂದಿಗೆ ಅವನ ಪಾವಿತ್ರ್ಯ ವನ್ನು ಕೊಂಡಾಡದ ಯಾವ ವಸ್ತುವೂ ಇಲ್ಲ. ಆದರೆ ನೀವು ಅವುಗಳ ಕೀರ್ತನೆಯನ್ನು ಗ್ರಹಿಸು ವುದಿಲ್ಲ. ವಾಸ್ತವದಲ್ಲಿ ಅವನು ಅತ್ಯಂತ ಸಹನ ಶೀಲನೂ ಕ್ಷಮಾ ದಾನಿಯೂ ಆಗಿರುತ್ತಾನೆ1.