وَجَعَلۡنَا
عَلَىٰ
قُلُوبِهِمۡ
أَكِنَّةً
أَن
يَفۡقَهُوهُ
وَفِيٓ
ءَاذَانِهِمۡ
وَقۡرٗاۚ
وَإِذَا
ذَكَرۡتَ
رَبَّكَ
فِي
ٱلۡقُرۡءَانِ
وَحۡدَهُۥ
وَلَّوۡاْ
عَلَىٰٓ
أَدۡبَٰرِهِمۡ
نُفُورٗا
٤٦
ಅವರು ಏನನ್ನೂ ಗ್ರಹಿಸದಂತಾಗಲು ಅವರ ಹೃದಯಗಳ ಮೇಲೆ ಮುಚ್ಚಲವನ್ನು ಮತ್ತು ಅವರ ಕಿವಿಗಳಲ್ಲಿ ಭಾರವನ್ನು (ಗಂಟನ್ನು) ಹಾಕಿ ಬಿಡುತ್ತೇವೆ1. ನೀವು ಖುರ್ಆನ್ನಲ್ಲಿ ಕೇವಲ ನಿಮ್ಮ ಪ್ರಭುವನ್ನು ಮಾತ್ರ ಪ್ರಸ್ತಾಪಿಸುವಾಗ ಅವರು ಜಿಗುಪ್ಸೆಯಿಂದ ಬೆನ್ನು ತಿರುಗಿಸಿ ಹೋಗುತ್ತಾರೆ.