Iniciar sesión
Iniciar sesión
Iniciar sesión
Seleccionar idioma

Al-Isrá 17:58 وان من قرية الا نحن مهلكوها قبل يوم القيامة او معذبوها عذابا شديدا كان ذالك في الكتاب مسطورا ٥٨

Página 287 · Juz 15

وَإِن
مِّن
قَرۡيَةٍ
إِلَّا
نَحۡنُ
مُهۡلِكُوهَا
قَبۡلَ
يَوۡمِ
ٱلۡقِيَٰمَةِ
أَوۡ
مُعَذِّبُوهَا
عَذَابٗا
شَدِيدٗاۚ
كَانَ
ذَٰلِكَ
فِي
ٱلۡكِتَٰبِ
مَسۡطُورٗا
٥٨
ಪುನರುತ್ಥಾನದ ದಿನಕ್ಕಿಂತ ಮುಂಚೆ ನಾವು ನಾಶ ಗೊಳಿಸದ ಅಥವಾ ಕಠಿಣವಾಗಿ ಶಿಕ್ಷಿಸದ ನಾಡೊಂದೂ ಇಲ್ಲ. ಇದು ಗ್ರಂಥದಲ್ಲಿ ಲಿಖಿತಗೊಂಡಿದೆ.
reading-goal:continue-reading

Leer q-and-a.tafsir

Ibn Kathir (Abridged)

The Destruction or Torment of all Disbelieving Towns before the Hour begins

Here Allah tells us that He has decreed and it is written in Al-Lawh Al-Mahfuz (The Preserved Tablet) which is with Him, that there is no town that He will not destroy by wiping out all its people or by punishing them,

عَذَابا
…

The Destruction or Torment of all Disbelieving Towns before the Hour begins

Here Allah tells us that He has decreed and it is written in Al-Lawh Al-Mah

…
Ver tafsirs

Leer related-content

58. ಪುನರುತ್ಥಾನದ ದಿನಕ್ಕಿಂತ ಮುಂಚೆ ನಾವು ನಾಶ ಗೊಳಿಸದ ಅಥವಾ ಕಠಿಣವಾಗಿ ಶಿಕ್ಷಿಸದ ನಾಡೊಂದೂ ಇಲ್ಲ. ಇದು ಗ್ರಂಥದಲ್ಲಿ ಲಿಖಿತಗೊಂಡಿದೆ. 59. ಮುಂಚಿನವರು ನಿದರ್ಶನಗಳನ್ನು ಸುಳ್ಳಾಗಿಸಿದ್ದ ರೆಂಬುದರ ಹೊರತು ನಮ್ಮನ್ನು ಆ ನಿದರ್ಶನಗಳ ನ್ನು ಕಳುಹಿಸದಂತೆ ತಡೆಯಲಿಲ್ಲ. ನಾವು ಸಮೂದರಿಗೆ ಪ್ರತ್ಯಕ್ಷ ನಿದರ್ಶನವಾಗಿ ಒಂದು ಒಂಟೆಯನ್ನು ನೀಡಿದೆವು. ಅವರು ಅದರ ಮೇಲೆ ಅಕ್ರಮವೆಸಗಿದರು. ನಾವು ನಿದರ್ಶನಗಳನ್ನು ಕಳುಹಿಸುವುದು (ಜನರಿಗೆ) ಭಯಹುಟ್ಟಿ (ನಂಬಿ) ಸಲು ಮಾತ್ರವಾಗಿದೆ. 60. (ಓ ಪೈಗಂಬರರೇ,) ನಿಮ್ಮ ಪ್ರಭು ಜನರನ್ನು ಸುತ್ತುವರಿದಿದ್ದಾನೆಂದು ನಾವು ನಿಮ್ಮೊಡನೆ ಹೇಳಿದ್ದುದನ್ನು ಸ್ಮರಿಸಿರಿ. ನಾವು ನಿಮಗೆ ತೋರಿಸಿಕೊಟ್ಟ ಆ (ನಿಶಾಯಾನದ) ದರ್ಶನವನ್ನೂ ಖುರ್‍ಆನ್‍ನಲ್ಲಿ ಶಪಿಸಿರುವ (ಝಖ್ಹೂಮ್) ವೃಕ್ಷವನ್ನೂ ನಾವು ಅವರಿಗೊಂದು ಪರೀಕ್ಷಾ ಸಾಧನವನ್ನಾಗಿ ಮಾಡಿದ್ದೇವೆ. ನಾವು ಅವರನ್ನು ಭಯಪಡಿಸುತ್ತೇವೆ. ಆದರೆ, ಅದು (ಭಯಪಡಿಸು ವಿಕೆಯು) ಅವರ ಧಿಕ್ಕಾರವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸುವುದಿಲ್ಲ.

- Kannada Translation

reading-goal:continue-reading

Notas y Reflexiones.

reflection-not-available

Notes placeholders

Mantente conectado al Corán ❤️

Breves recordatorios significativos para reconectar, reflexionar y mantenerse conectado con el Corán.

Lea, escuche, busque y reflexione sobre el Corán

Quran.com es una plataforma confiable utilizada por millones de personas en todo el mundo para leer, buscar, escuchar y reflexionar sobre el Corán en varios idiomas. Ofrece traducciones, tafsir, recitaciones, traducción palabra por palabra y herramientas para un estudio más profundo, haciendo que el Corán sea accesible para todos.

Como Sadaqah Jariyah, Quran.com se dedica a ayudar a las personas a conectar profundamente con el Corán. Con el apoyo de Quran.Foundation , una organización sin fines de lucro 501(c)(3), Quran.com continúa creciendo como un recurso gratuito y valioso para todos, Alhamdulillah.

Navegar
Inicio
Radio Coránica
Recitadores
Sobre nosotros
Desarrolladores
Actualizaciones de productos
Retroalimentación
Ayuda
Donar
Nuestros Proyectos
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Proyectos sin fines de lucro adquiridos, administrados o patrocinados por Quran.Foundation
Enlaces populares
Súplicas del Corán
Versículo del Corán del día
Ayatul Kursi
Yasin
Al Mulk
Ar-Rahman
Al Waqiah
Al-Kahf
Al Muzzammil
Mapa del sitio webPrivacidadTérminos y condiciones
© 2026 Quran.com. Reservados todos los derechos
Contribuir