وَإِذۡ
قُلۡنَا
لَكَ
إِنَّ
رَبَّكَ
أَحَاطَ
بِٱلنَّاسِۚ
وَمَا
جَعَلۡنَا
ٱلرُّءۡيَا
ٱلَّتِيٓ
أَرَيۡنَٰكَ
إِلَّا
فِتۡنَةٗ
لِّلنَّاسِ
وَٱلشَّجَرَةَ
ٱلۡمَلۡعُونَةَ
فِي
ٱلۡقُرۡءَانِۚ
وَنُخَوِّفُهُمۡ
فَمَا
يَزِيدُهُمۡ
إِلَّا
طُغۡيَٰنٗا
كَبِيرٗا
٦٠
(ಓ ಪೈಗಂಬರರೇ,) ನಿಮ್ಮ ಪ್ರಭು ಜನರನ್ನು ಸುತ್ತುವರಿದಿದ್ದಾನೆಂದು ನಾವು ನಿಮ್ಮೊಡನೆ ಹೇಳಿದ್ದುದನ್ನು ಸ್ಮರಿಸಿರಿ. ನಾವು ನಿಮಗೆ ತೋರಿಸಿಕೊಟ್ಟ ಆ (ನಿಶಾಯಾನದ) ದರ್ಶನವನ್ನೂ ಖುರ್ಆನ್ನಲ್ಲಿ ಶಪಿಸಿರುವ (ಝಖ್ಹೂಮ್) ವೃಕ್ಷವನ್ನೂ 1 ನಾವು ಅವರಿಗೊಂದು ಪರೀಕ್ಷಾ ಸಾಧನವನ್ನಾಗಿ ಮಾಡಿದ್ದೇವೆ. ನಾವು ಅವರನ್ನು ಭಯಪಡಿಸುತ್ತೇವೆ. ಆದರೆ, ಅದು (ಭಯಪಡಿಸು ವಿಕೆಯು) ಅವರ ಧಿಕ್ಕಾರವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸುವುದಿಲ್ಲ.