يَوۡمَ
نَدۡعُواْ
كُلَّ
أُنَاسِۭ
بِإِمَٰمِهِمۡۖ
فَمَنۡ
أُوتِيَ
كِتَٰبَهُۥ
بِيَمِينِهِۦ
فَأُوْلَٰٓئِكَ
يَقۡرَءُونَ
كِتَٰبَهُمۡ
وَلَا
يُظۡلَمُونَ
فَتِيلٗا
٧١
ನಾವು ಪ್ರತಿಯೊಂದು ಮನುಷ್ಯ ಕೂಟವನ್ನೂ ಅದರ ಮುಂದಾಳುವಿನ ಸಂಗಡ ಕರೆಯುವ ದಿನದ ಬಗ್ಗೆ ಸ್ಮರಿಸಿರಿ. ಆಗ ಯಾರಿಗೆ ತಮ್ಮ ಕರ್ಮಪತ್ರ ಬಲಗೈಯಲ್ಲಿ ಕೊಡಲ್ಪಟ್ಟಿತೋ ಅವರು ತಮ್ಮ ಕರ್ಮ ಪತ್ರವನ್ನು ಓದುವರು. ಅವರ ಮೇಲೆ ಎಳ್ಳಷ್ಟೂ ಅನ್ಯಾಯವಾಗದು1.