۞ أَوَلَمۡ
يَرَوۡاْ
أَنَّ
ٱللَّهَ
ٱلَّذِي
خَلَقَ
ٱلسَّمَٰوَٰتِ
وَٱلۡأَرۡضَ
قَادِرٌ
عَلَىٰٓ
أَن
يَخۡلُقَ
مِثۡلَهُمۡ
وَجَعَلَ
لَهُمۡ
أَجَلٗا
لَّا
رَيۡبَ
فِيهِ
فَأَبَى
ٱلظَّٰلِمُونَ
إِلَّا
كُفُورٗا
٩٩
ಆಕಾಶಗಳನ್ನೂ ಭೂಮಿಯನ್ನೂ ಸೃಷ್ಟಿಸಿದ ಅಲ್ಲಾಹನು ಖಂಡಿತವಾಗಿಯೂ ಇವರಂಥವರ ನ್ನು ಸೃಷ್ಟಿಸಲು ಶಕ್ತನೆಂದು ಇವರು ಅರ್ಥ ಮಾಡಿಕೊಳ್ಳಲಿಲ್ಲವೇ? ಅವನು ಇವರಿಗೆ (ಮರಣ ಹಾಗೂ ಪುನರುತ್ಥಾನಕ್ಕಾಗಿ) ಒಂದು ಸಮಯವನ್ನು ನಿಶ್ಚಯಿಸಿಟ್ಟಿದ್ದಾನೆ. ಅದರಲ್ಲಿ ಸಂಶಯವಿಲ್ಲ. ಆದರೆ ಅದರ ನಿಷೇಧವನ್ನೇ ಹೊರತು ಅಕ್ರಮಿಗಳು ಬೇರೇನನ್ನೂ ಒಪ್ಪಿಕೊಳ್ಳಲಿಲ್ಲ 1.