Al-Jumu'ah 62:2 — Kannada Translation هو الذي بعث في الاميين رسولا منهم يتلو عليهم اياته ويزكيهم ويعلمهم الكتاب والحكمة وان كانوا من قبل لفي ضلال مبين ٢
هُوَ
ٱلَّذِي
بَعَثَ
فِي
ٱلۡأُمِّيِّـۧنَ
رَسُولٗا
مِّنۡهُمۡ
يَتۡلُواْ
عَلَيۡهِمۡ
ءَايَٰتِهِۦ
وَيُزَكِّيهِمۡ
وَيُعَلِّمُهُمُ
ٱلۡكِتَٰبَ
وَٱلۡحِكۡمَةَ
وَإِن
كَانُواْ
مِن
قَبۡلُ
لَفِي
ضَلَٰلٖ
مُّبِينٖ
٢
ಅವನೇ ನಿರಕ್ಷರಿಗಳ ನಡುವೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ನಿಯೋಗಿಸಿದವನು. ಅವರು ಅವರಿಗೆ ಅವನ ಸೂಕ್ತಗಳನ್ನು ಓದಿ ಹೇಳು ತ್ತಾರೆ, ಅವರನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ತತ್ವಜ್ಞಾನವನ್ನು ಕಲಿಸುತ್ತಾರೆ. ಅದಕ್ಕಿಂತ ಮುಂಚೆ ಅವರು ಸ್ಪಷ್ಟ ಪಥಭ್ರಷ್ಟತೆಗೆ ಒಳಗಾಗಿದ್ದರು 1.