Al-Jumu'ah 62:5 — Kannada Translation مثل الذين حملوا التوراة ثم لم يحملوها كمثل الحمار يحمل اسفارا بيس مثل القوم الذين كذبوا بايات الله والله لا يهدي القوم الظالمين ٥
مَثَلُ
ٱلَّذِينَ
حُمِّلُواْ
ٱلتَّوۡرَىٰةَ
ثُمَّ
لَمۡ
يَحۡمِلُوهَا
كَمَثَلِ
ٱلۡحِمَارِ
يَحۡمِلُ
أَسۡفَارَۢاۚ
بِئۡسَ
مَثَلُ
ٱلۡقَوۡمِ
ٱلَّذِينَ
كَذَّبُواْ
بِـَٔايَٰتِ
ٱللَّهِۚ
وَٱللَّهُ
لَا
يَهۡدِي
ٱلۡقَوۡمَ
ٱلظَّٰلِمِينَ
٥
ತೌರಾತಿನ (ಅನುಸರಣೆಯ) ಹೊಣೆ ಹೊರಿಸಲ್ಪಟ್ಟು, ತದನಂತರ ಅದರ ಹೊಣೆಗಾರಿಕೆಯನ್ನು ಹೊರದೆ ಇರುವವರ ಉದಾಹರಣೆಯು ಗ್ರಂಥಗಳನ್ನು ಹೊತ್ತುಕೊಂಡ ಕತ್ತೆಯಂತಿದೆ 1. ಅಲ್ಲಾಹನ ಸೂಕ್ತಗಳನ್ನು ಸುಳ್ಳಾಗಿಸಿದ ಜನತೆಯ ಉಪಮೆ ಬಹಳ ನಿಕೃಷ್ಟ. (ಇಂತಹ) ಅಕ್ರಮಿಗಳಾದ ಜನತೆಗೆ ಅಲ್ಲಾಹನು ಮಾರ್ಗದರ್ಶನ ಮಾಡುವುದಿಲ್ಲ.